ಬೆಂಗಳೂರು:ಪೇಟಿಎಂ ಕ್ಯೂ ಆರ್ ಕೋಡ್ ಮಾದರಿಯಲ್ಲಿ ರಾತ್ರೋರಾತ್ರಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರ ಫೋಟೋ ಸಹಿತ ‘ಪೇ ಸಿಎಂ’ ಪೋಸ್ಟರ್​ ಅಂಟಿಸಿ ರಾಜ್ಯ ಸರ್ಕಾರವನ್ನ ಅಣಕಿಸಿದ್ದ ಪ್ರಕರಣ ಸಂಬಂಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದೆ.
ಆರ್.ಟಿ.ನಗರ, ಸದಾಶಿವನಗರ, ಶೇಷಾದ್ರಿಪುರ ಭಾರತಿನಗರ, ಹೈಗ್ರೌಂಡ್ಸ್ ಮತ್ತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ದೂರು ನೀಡಿದೆ. ದೂರಿನ ಅನ್ವಯ ಪೊಲೀಸರು ಕೇಸ್ ದಾಖಲಿಸಿಕೊಳ್ಳುತ್ತಿದ್ದಾರೆ.
‘PAYCM’ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ಕೌಂಟರ್: ಸಿದ್ದು-ಡಿಕೆಶಿ ಫೋಟೋ ಹಾಕಿ ಅಣಕಿಸಿದ ಕಮಲಪಡೆ

ಆನೇಕಲ್​ನ ಮನೆಯೊಂದರಲ್ಲಿ ಮಂಡ್ಯ ಮೂಲದ ಪ್ರೇಮಿಗಳಿಬ್ಬರ ಶವ ಪತ್ತೆ! ಆ ದಿನ ನಡೆದಿದ್ದೇನು?

ನಾಳೆ ಬಯಲಾಗಲಿದೆ ಸಚಿವರೊಬ್ಬರ ಅಕ್ರಮ: ಏಕವಚನದಲ್ಲಿ ಮಾತಾಡಿ ಎಚ್​ಡಿಕೆಯನ್ನು ಕೆಣಕಿದ ಸಚಿವರಿಗೆ ಕಾದಿದ್ಯಾ ಗಂಡಾಂತರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 16 =
Remember me
