ಉಡುಪಿ:ಜನರ ರಕ್ಷಣೆ ಹೊಣೆ ಸರ್ಕಾರದ್ದು. ಅನಾಗರಿಕ ಪ್ರವೃತ್ತಿಯ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಾರ್ವಜನಿಕರು ಯಾವುದೇ ಭಯವಿಲ್ಲದೆ ಮುಕ್ತ ವಾತಾವರಣದಲ್ಲಿ ಬದುಕುವಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್​ರ ಹತ್ಯೆ ಖಂಡಿಸಿ ‘ವಿಜಯವಾಣಿ’ ಜತೆ ಮಾತನಾಡಿದ ಶ್ರೀಗಳು, ಕನ್ಹಯ್ಯರ ಹತ್ಯೆ ಪ್ರಕರಣ ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. ಸಂವಿಧಾನಬದ್ಧವಾದ ನಾಗರಿಕ ಸಮಾಜದಲ್ಲಿ ಅನಾಗರಿಕರು ಪ್ರವೇಶ ಮಾಡಿ ಅನ್ಯಾಯ ಎಸಗದಂತೆ ಚುನಾಯಿತ ಸರ್ಕಾರಗಳು ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
‘ನಾನು ಬಡವ, ನನ್ನ ಕತ್ತು ಸೀಳ ಬೇಡಿ…’ ಪೋಸ್ಟರ್​ ಹಿಡಿದು ಮೈಸೂರಲ್ಲಿ ರಸ್ತೆಬದಿ ವ್ಯಾಪಾರಿಗಳ ಅಭಿಯಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
