ರಾಯಚೂರು:ಆಕಳಿಗೆ ನೀರು ಕುಡಿಸಲೆಂದು ಲಿಂಗಸುಗೂರು ತಾಲೂಕಿನ ಬೋಗಾಪುರ ಕೆರೆಗೆ ಹೋದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು, ಅವರ ಕಾಲಿನ ಚಪ್ಪಲಿ, ಪ್ಯಾಂಟ್​ ಅನುಮಾನಾಸ್ಪದವಾಗಿ ಕೆರೆ ದಡದಲ್ಲಿ ತೇಲುತ್ತಿದೆ.
ಬೊಮ್ಮನಾಳ ತಾಂಡಾದ ಭೀಮಣ್ಣ(36) ನಾಪತ್ತೆಯಾದವ. ಭಾನುವಾರ ಸಂಜೆ ಭೀಮಣ್ಣ ಆಕಳಿಗೆ ನೀರು ಕುಡಿಸಲು ಕೆರೆಗೆ ಹೋಗಿದ್ದ. ಆದರೆ ವಾಪಸ್​ ಮನೆಗೆ ಬಂದಿಲ್ಲ.
ನಿನ್ನೆ ಸಂಜೆಯಿಂದ ಊರ ಸುತ್ತಮುತ್ತ, ಕೆರೆಯಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ. ಈ ಕೆರೆಯಲ್ಲಿ 7 ರಿಂದ 8 ಮೊಸಳೆ ಇದೆ. ಮೊಸಳೆಯೇ ಭೀಮಣ್ಣನನ್ನು ಹೊತ್ತೋಯ್ದು ತಿಂದಿರಬೇಕು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಭೀಮಣ್ಣನನ್ನು ಕೆರೆಯಲ್ಲಿ ಮೀನು ಹಿಡಿಯುವವರೇ ಕೊಲೆ ಮಾಡಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದೆ. ಇತ್ತ ಅರಣ್ಯ ಇಲಾಖೆಯ ಅಧಿಕಾರಿಗಳಿಗೂ ಭೀಮಣ್ಣನ ಬಗ್ಗೆ ಇದುವರೆಗೂ ಯಾವುದೇ ಕುರುಹು ಸಿಕ್ಕಿಲ್ಲ.
ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 9 =
Remember me
