ಬೆಂಗಳೂರು:ಉಪ್ಪಾರಪೇಟೆ ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ದರೋಡೆ ಪ್ರಯತ್ನ ತಪ್ಪಿದೆ. ಪೊಲೀಸರ ದಿಟ್ಟತನದ ಕಾರ್ಯಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ವ್ಯಕ್ತಿಯೊಬ್ಬ ಮತ್ತೊಬ್ಬನ ಜತೆ ಸೇರಿ ಎರಡು ಉದ್ದನೆಯ ಲಾಂಗ್ ಹಿಡಿದು ದ್ವಿಚಕ್ರ ವಾಹನ ಸವಾರರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸುವುದರ ಜತೆಗೆ ಹೆದರಿಸಿ 10000 ರೂ.ಗಳನ್ನು ದೋಚಿದ್ದಾನೆ. ಆ ಸಂದರ್ಭದಲ್ಲಿ ಪ್ಯಾಲೆಸ್ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಪ್ಪಾರಪೇಟೆ ಪೊಲೀಸ್ ಠಾಣೆಯ ಎಎಸ್ಐ. ರವೀಂದ್ರ ಅವರು ಹಾಗೂ ಎಚ್ ಸಿ. ಲಕ್ಷ್ಮಣಯ್ಯ ಮತ್ತು ಮರಿಸ್ವಾಮಿ ಬಂದಿದ್ದಾರೆ. ಆರೋಪಿಯನ್ನು ಸಾರ್ವಜನಿಕರ ಸಹಾಯದಿಂದ ಹಿಡಿದು ಉಪ್ಪಾರಪೇಟೆ ಕಾನೂನು ಸುವ್ಯವಸ್ಥೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ; ಸಹಾಯಕ್ಕೆ ಬಾರದೆ ಕುಣಿದು ಕುಪ್ಪಳಿಸಿದ ಪತಿರಾಯ!
ಆರೋಪಿಗಳಿಂದ ಲಾಂಗು ಮತ್ತು ಮಚ್ಚನ್ನು ವಶಪಡಿಸಿಪಡಿಸಿಕೊಳ್ಳಲಾಗಿದೆ. ಉಪ್ಪಾರಪೇಟೆ ಸಂಚಾರ ಪೊಲೀಸರ ಸಮಯ ಪ್ರಜ್ಞೆಯ ಕಾರ್ಯಾಚರಣೆಗೆ ಇದಾಗಿದೆ.
ಆಲಿಯಾ ಭಟ್ ತಾತ ನಿಧನ; ನನ್ನ ಹೃದಯ ದುಃಖದಿಂದ ತುಂಬಿದೆ ಎಂದ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 10 =
Remember me
