ನವದೆಹಲಿ:ದೇಶದಲ್ಲಿ ಇಂದು(ಮಂಗಳವಾರ) ಕೂಡ ತೈಲ ಬೆಲೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 80 ಪೈಸೆ ಹಾಗೂ ಡೀಸೆಲ್‌ ದರ 70 ಪೈಸೆ ಹೆಚ್ಚಳವಾಗಿದೆ. ಒಂದು ವಾರದಲ್ಲಿ ತೈಲ ಬೆಲೆ ಪ್ರತಿ ಲೀಟರ್​ಗೆ ಒಟ್ಟು 4 ರೂಪಾಯಿ 80 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್​ ದರ 100ರ ಗಡಿ ದಾಟಿದೆ. ಡೀಸೆಲ್​ ದರ 90.77 ರೂ. ತಲುಪಿದೆ.
ಬೆಂಗಳೂರಲ್ಲಿ ಒಂದು ಲೀಟರ್​ ಪೆಟ್ರೋಲ್ ದರ 105.62 ರೂ., ಡೀಸೆಲ್‌ ದರ 89.70 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್‌ ದರ ಲೀಟರ್​ಗೆ 115.04 ರೂ., ಡೀಸೆಲ್‌ 99.25 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್- 105.94 ರೂ., ಡೀಸೆಲ್‌ 96.00 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್​-109.68 ರೂ., ಡೀಸೆಲ್​- 94.62 ರೂ., ಹೈದರಾಬಾದ್‌ನಲ್ಲಿ ಪೆಟ್ರೋಲ್‌- 113.61 ರೂ., ಡೀಸೆಲ್‌-99.84 ರೂ.ಗೆ ಇದೆ.
ಡೆತ್​ನೋಟ್​ ಬರೆದಿಟ್ಟು ಶಂಕರಪ್ಪ ಆತ್ಮಹತ್ಯೆ! ಮದ್ವೆಯಾದ 5 ತಿಂಗಳಲ್ಲೇ ದುರಂತ, ಪತ್ನಿ ಮೇಘನಾಳ ಗೋಳಾಟ ನೋಡಲಾಗ್ತಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + thirteen =
Remember me
