ತಮಿಳುನಾಡು, ಕೇರಳದಲ್ಲಿ ಸಿಕ್ಕಿದ ಸಿಹಿ ಅನುಭವಗಳ ಮೂಟೆಹೊತ್ತು ಕರುನಾಡಿಗೆ ಆಗಮಿಸಿರುವ ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆಗೆ ಗುಂಡ್ಲುಪೇಟೆಯಲ್ಲಿ ಶುಕ್ರವಾರ ಬೆಳಗ್ಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಸಹಸ್ರಾರು ಜನರೊಂದಿಗೆ ರಾಜ್ಯ ನಾಯಕರು ರಾಹುಲ್​ಗೆ ಸಾಥ್​ ನೀಡಿದ್ದಾರೆ. ಕರ್ನಾಟಕ ಪ್ರವೇಶಿಸಿರುವ ಭಾರತ್​ ಜೋಡೋ ಯಾತ್ರೆಯ ದೃಶ್ಯವಿಜಯವಾಣಿಪತ್ರಿಕೆಯ ಫೋಟೋಗ್ರಾಪರ್​ಸುಧೀದ್ರ ಶ್ರೀರಂಗರಾಜುಅವರ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹೀಗೆ….


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
