ಬೆಂಗಳೂರು:ಜ್ಞಾನಭಾರತಿ ಕ್ಯಾಂಪಸ್​ ಬಳಿ ಇರುವ ಆವರಣದಲ್ಲಿರುವ ಡಾ.ಬಿ.ಆರ್​.ಅಂಬೇಡ್ಕರ್​ ಸ್ಕೂಲ್​ ಆಫ್​ ಎಕನಾಮಿಕ್ಸ್​ (ಬೇಸ್​) ವಿವಿ ಕ್ಯಾಂಪಸ್​ ಅನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಇದೇ ವೇಳೆ ಅಂಬೇಡ್ಕರ್​ರ ಪುತ್ಥಳಿಯನ್ನೂ ಪ್ರಧಾನಿ ಅನಾವರಣ ಮಾಡಿದರು. 201 ಕೋಟಿ ರೂ. ವೆಚ್ಚದಲ್ಲಿ ಬೇಸ್​ ವಿವಿಯ ನೂತನ ಕ್ಯಾಂಪಸ್​ ಅನ್ನು ನಿರ್ಮಿಸಲಾಗಿದೆ. ಮೇಲ್ದರ್ಜೆಗೇರಿಸಿದ 150 ಐಟಿಐ ಹಬ್​ಗಳನ್ನೂ ಲೋಕಾರ್ಪಣೆ ಮಾಡಿದರು. ತಂತ್ರಜ್ಞಾನ ಕೇಂದ್ರಗಳಾಗಿ ಉನ್ನತೀಕರಿಸಿರುವ ಐಟಿಐ ಹಬ್​ಗಳನ್ನು ಪ್ರಧಾನಿ ಅವರು ಖುದ್ದು ವೀಕ್ಷಿಸಿದರು. ಪ್ರತಿ ವರ್ಷ 1.2 ಲಕ್ಷ ವಿದ್ಯಾರ್ಥಿಗಳಿಗೆ ಇಲ್ಲಿ ತರಬೇತಿ ನೀಡುವ ಗುರಿ ಹೊಂದಲಾಗಿದೆ.
Karnataka | Prime Minister Narendra Modi unveils a statue of Dr BR Ambedkar at Dr BR Ambedkar School of Economics (BASE) in Bengaluru. He will also inaugurate a new campus of BASE University.pic.twitter.com/U5CwQGYWdh
— ANI (@ANI)June 20, 2022

ಪ್ರಧಾನಿ ಅವರಿಗೆ ಅಂಬೇಡ್ಕರ್ ಸ್ಮರಣಿಕೆ ನೀಡಿ ಗೌರವಿಸಲಾಯಿತು. ರಾಜ್ಯಪಾಲ ಥಾವರ್​ಚಂದ್ ಗೆಹಲೋತ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಅಶ್ವಥ್​ನಾರಾಯಣ್​, ವಿ. ಸೋಮಣ್ಣ, ಶ್ರೀರಾಮುಲು ಉಪಸ್ಥಿತರಿದ್ದರು.
ರಾಜ್ಯದ ಎಲ್ಲ ಶಾಲೆಯಲ್ಲೂ ಯೋಗ ದಿನಾಚರಣೆ: ನಾಳೆ ಅರ್ಧ ದಿನ ಮಾತ್ರ ತರಗತಿ

ಅಗ್ನಿಪಥ ವಿರುದ್ಧ ಪ್ರತಿಭಟನೆ: ಅಗ್ನಿವೀರರಿಗೆ ಉದ್ಯೋಗದ ಆಫರ್​ ಕೊಟ್ಟ ಉದ್ಯಮಿ ಆನಂದ್ ಮಹೀಂದ್ರಾ

ಕನ್ನಡದಲ್ಲೇ ಟ್ವೀಟ್​ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
