ಮೈಸೂರು:ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸತತ 45 ನಿಮಿಷ ಕಾಲ ಸಾವಿರಾರು ಯೋಗಪಟುಗಳ ಜತೆ ಯೋಗ ಪ್ರದರ್ಶನ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಳಿಕ ಡಿಜಿಟಲ್​ ಯೋಗ ಕೇಂದ್ರವನ್ನು ಉದ್ಘಾಟಿಸಿದರು.
ವಸ್ತುಪ್ರದರ್ಶನ ಸಂಗ್ರಹಾಲಯದಲ್ಲಿ ನಿರ್ಮಿಸಲಾಗಿರುವ ಡಿಜಿಟಲ್​ ಯೋಗ ಕೇಂದ್ರವನ್ನು ವೀಕ್ಷಿಸಿದ ಪ್ರಧಾನಿ, ಅತ್ಯದ್ಭುತವಾಗಿದೆ ಎಂದು ಬಣ್ಣಿಸಿದರು. ರಾಜ್ಯಪಾಲ ಥಾವರ್​ಚಂದ್​ ಗೆಲ್ಹೋಟ್​, ಸಿಎಂ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.
ಅರಮನೆಗೆ ತೆರಳಿರುವ ಪ್ರಧಾನಿ ಮೋದಿ ಅವರು ಮೈಸೂರು ರಾಜವಂಶಸ್ಥರ ಜತೆ ಮಾತುಕತೆ ನಡೆಸುವ ಜತೆಗೆ, ಅವರ ನಿವಾಸದಲ್ಲಿಯೇ ಉಪಹಾರ ಸೇವಿಸಲಿದ್ದಾರೆ. ಪ್ರಧಾನಮಂತ್ರಿ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಆಯುಷ್​ ಸಚಿವರು ಭಾಗವಹಿಸಲಿದ್ದಾರೆ. ಬೆ.9.30ರ ನಂತರ ಮೈಸೂರು ವಿಮಾನ ನಿಲ್ದಾಣದಿಂದ ಕೇರಳಕ್ಕೆ ಪ್ರಯಾಣ ಮಾಡಲಿದ್ದಾರೆ.
ಯೋಗಕ್ಕೆ ಧರ್ಮದ ಪಟ್ಟಿ ಕಟ್ಟಿರುವುದು ಬೇಸರ: ನಟಿ ಅದಿತಿ ಪ್ರಭುದೇವ ವಿಷಾದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 15 =
Remember me
