ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಲ್ಲಿ ‘ಮೋದಿ ಮೇನಿಯಾ’ ಮೊಳಗುತ್ತಿದೆ. ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಕರ್ನಾಟಕಕ್ಕೆ ಆಗಮಿಸಿರುವ ಮೋದಿ ಅವರನ್ನ ಕಣ್ತುಂಬಿಕೊಳ್ಳಲು ಜನಸಾಗರವೇ ಸೇರಿದೆ.
ಸೋಮವಾರ ಮಧ್ಯಾಹ್ನ 12.3ಕ್ಕೆ ಯಲಹಂಕ ವೈಮಾನಿಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಬಂದಿಳಿಸ ಪ್ರಧಾನಿ ಅವರು ನೇರವಾಗಿ ಭಾರತೀಯ ವಿಜ್ಞಾನ ಸಂಸ್ಥೆಯ ಮೆದುಳು ಸಂಶೋಧನಾ ಕೇಂದ್ರಕ್ಕೆ ತೆರಳಿದರು. 280 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬ್ರೇನ್​ ರಿಸರ್ಚ್ ಸೆಂಟರ್​ ಅನ್ನು ಉದ್ಘಾಟಿದರು. ಮೋದಿ ಸಂಚರಿಸುವ ರಸ್ತೆಯುದ್ದಕ್ಕೂ ಜಾಮವಣೆಗೊಂಡಿರುವ ಸಾವಿರಾರು ಕಾರ್ಯಕರ್ತರು, ಸಾರ್ವಜನಿಕರು ‘ಮೋದಿ, ಮೋದಿ, ಜೈ ಶ್ರೀರಾಮ್​…’ ಘೋಷಣೆ ಕೂಗುತ್ತಿದ್ದ ದೃಶ್ಯ ಎಲ್ಲೆಡೆ ಕಂಡುಬಂತು.
#WATCHPM Modi welcomed by BJP workers and supporters on his arrival in Bengaluru, Karnatakapic.twitter.com/ReEvydIYwF
— ANI (@ANI)June 20, 2022

ಸದಾಶಿವನಗರ ಸ್ನಿಗಲ್ ಬಳಿ (ಕಾರ್ಯಕರ್ತರಿದ್ದ ಸ್ಥಳ) ಕಾರು ಸ್ಲೋ ಮಾಡಿ ಸಂಶೋಧನಾ ಕೇಂದ್ರದತ್ತ ತೆರಳುತ್ತಲೇ ಕಾರಿನಲ್ಲೇ ನಿಂತು ಜನರತ್ತ ಕೈಬೀಸಿ ನಮಸ್ಕರಿಸುತ್ತಿದ್ದಂತೆ ಜನರಿಂದ ಹರ್ಷೋದ್ಘಾರ ಮೊಳಗಿತು.
ಮೈಸೂರಲ್ಲಿ ಪ್ರಧಾನಿ ಮೋದಿ ಜತೆ 45 ನಿಮಿಷ ಯೋಗ ಮಾಡಲಿದ್ದಾರೆ 15 ಸಾವಿರ ಜನ: 1200 ವಿದ್ಯಾರ್ಥಿಗಳೂ ಭಾಗಿ

ಕನ್ನಡದಲ್ಲೇ ಟ್ವೀಟ್​ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − five =
Remember me
