ಮೈಸೂರು‌:ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಮಂಗಳವಾರ ಬೆಳಗ್ಗೆ 10.35ಕ್ಕೆ ಮೈಸೂರಿನಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದರು.
ಸಾಂಸ್ಕೃತಿನ ನಗರಿ ಮೈಸೂರಿನಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದು ಪ್ರಧಾನಿ ಮೋದಿ ಅವರ ಭೇಟಿಯ ಮುಖ್ಯ ಉದ್ದೇಶವಾಗಿದ್ದು, ಅದರೊಂದಿಗೆ ಅಭಿವೃದ್ಧಿ ಪಥವನ್ನು ಜೋಡಿಸಿ ಬೆಂಗಳೂರು ಬ್ರಾಂಡ್​ಗೆ ಹೊಸ ಹೊಳಪು ನೀಡಲು ರಾಜ್ಯ ನಾಯಕತ್ವ ಮುಂದಾಗಿದೆ. ಬಹುಸಾವಿರ ಕೋಟಿ ರೂ.ಗಳ ಮೊತ್ತದ ಯೋಜನೆಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆಗಳೆಲ್ಲ ಬೆಂಗಳೂರು ಕೇಂದ್ರಿತವಾಗಿದೆ.
ಕೈ ಮುಗಿದು ಮೈಸೂರು ಅರಮನೆಯಿಂದ ನಿರ್ಗಮಿಸಿದ ಮೋದಿ, ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ‌ ತೆರಳುವಾಗಲೂ ಕೈ ಮುಗಿದರು. ಈ ಮೂಲಕ ಸಾಂಸ್ಕೃತಿಕ ನಗರಿ ಜನತೆಗೆ ಧನ್ಯವಾದ ತಿಳಿಸಿದರು.
ಇನ್ನು ವಿಮಾನ ನಿಲ್ದಾಣಕ್ಕೆ ಮೋದಿ ತೆರಳುತ್ತಿದ್ದ ರಸ್ತೆಯುದ್ದಕ್ಕೂ ಜಮಾವಣೆಯಾಗಿದ್ದ ಮೋದಿ.. ಮೋದಿ.. ಎಂದು ಜೈಕಾರ ಕೂಗುತ್ತಿದ್ದರು. ನಂಜನಗೂಡು ರಸ್ತೆಯ JSS ಕಾಲೇಜು ಬಳಿ ಬಿಜೆಪಿ ಬಾವುಟ, ಮೋದಿ ಭಾವಚಿತ್ರ ಹಿಡಿದು ಸಹಸ್ರಾರು ಜನ ಕಾಯುತ್ತಿದ್ದರು.
ಯೋಗಕ್ಕೆ ಧರ್ಮದ ಪಟ್ಟಿ ಕಟ್ಟಿರುವುದು ಬೇಸರ: ನಟಿ ಅದಿತಿ ಪ್ರಭುದೇವ ವಿಷಾದ

ಮೈಸೂರಲ್ಲಿ ‘ನಮೋ’ ಯೋಗ: ನಿರಾಸೆಯಲ್ಲಿದ್ದ ಕೆಲ ಯೋಗಪಟುಗಳ ಮೊಗದಲ್ಲಿ ಸಂತಸ ಮೂಡಿಸಿದ ಡಿಸಿಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + three =
Remember me
