ಬೆಂಗಳೂರು:ಕಳ್ಳನೊಬ್ಬ ಪೊಲೀಸ್ ಪೇದೆಯೊಬ್ಬರ ಬೈಕ್​ ಅನ್ನೇ ಕದ್ದೊಯ್ದ ಘಟನೆ ಕೋರಮಂಗಲದ ಮಹಾರಾಜ ಸಿಗ್ನಲ್ ಬಳಿ ಸಂಭವಿಸಿದೆ. ಕಳ್ಳನ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೆಎಸ್​ಆರ್​ಪಿ 4ನೇ ಬೆಟಾಲಿಯನ್ ಮುಖ್ಯಪೇದೆ ಉಮೇಶ್ ಎಂಬುವವರ ಬೈಕ್ ಕಳ್ಳತನವಾಗಿದೆ. ಫೆ.9ರಂದು ಕೆಲಸದ ನಿಮಿತ್ತ ಖಾಸಗಿ ಬ್ಯಾಂಕ್​ಗೆ ಆಗಮಿಸಿದ್ದ ಉಮೇಶ್​, ರಸ್ತೆಬದಿ ಬೈಕ್ ನಿಲ್ಲಿಸಿ ಬ್ಯಾಂಕ್ ಒಳಗೆ ಹೋಗಿದ್ದರು. ವಾಪಸ್​ ಬರುವಷ್ಟರಲ್ಲಿ ಬೈಕ್ ಸಮೇತ ಕಳ್ಳ ಪರಾರಿಯಾಗಿದ್ದಾನೆ.
ಕೋರಮಂಗಲ ಪೊಲೀಸ್​ ಠಾಣೆಗೆ ಉಮೇಶ್​ ದೂರು ನೀಡಿದ್ದು, ಬೈಕ್ ಕಳ್ಳನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಕ್ಕು ಕಚ್ಚಿ ಮಹಿಳೆಯರಿಬ್ಬರು ಸಾವು! ಮೃತರಲ್ಲಿ ಒಬ್ಬಾಕೆ ವೈದ್ಯನ ಪತ್ನಿ… ಬೆಚ್ಚಿಬೀಳಿಸುತ್ತೆ ಈ ಸ್ಟೋರಿ

ತಡರಾತ್ರಿ ಘೋರ ದುರಂತ: 8 ತಿಂಗಳ ಮಗು ಸೇರಿ ಐವರು ಮಲಗಿದ್ದಲ್ಲೇ ಸಜೀವ ದಹನ

ತಿ.ನರಸೀಪುರದಲ್ಲಿ ವಿಷ ಸೇವಿಸಿ ತಾಯಿ-ಮಗಳು ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
