ಬೆಂಗಳೂರು:ದೇವಸ್ಥಾನ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಡೆಸಿಬಲ್ ಪ್ರಕಾರ ಎಲ್ಲರೂ ನಿಯಮ ಪಾಲನೆ ಮಾಡಬೇಕು. ಆ ನಿಟ್ಟಿನಲ್ಲಿ ಯಾವ ಯಾವ ಪೂಜಾ ಸ್ಥಳಗಳಲ್ಲಿ ಹೇಗೆ ಧ್ವನಿವರ್ಧಕ ಬಳಸಬೇಕು‌ ಎಂದು ಎಲ್ಲರಿಗೂ ತಿಳಿಸಿಕೊಡುತ್ತಿದ್ದೇವೆ. ಹೈಕೋರ್ಟ್ ಆದೇಶದಂತೆ ನಾವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್​ ಪಂತ್​, ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೊಟ್ಟಿರುವ ಡೆಸಿಬಲ್ ಪ್ರಕಾರ ನಿಯಮ ಪಾಲಿಸಬೇಕು. ಸ್ಥಳೀಯ ಮಟ್ಟದಲ್ಲಿ ಡಿಸಿಪಿ ಹಾಗೂ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಧ್ವನಿವರ್ಧಕ ಅಳವಡಿಸಿರುವ ಸ್ಥಳಗಳಿಗೆ ತೆರಳಿ ನೋಟಿಸ್ ನೀಡುವ ಕೆಲಸ ಮಾಡಿದ್ದೇವೆ. ಆಡಳಿತ ಮಂಡಳಿಯವರಿಗೂ ಅರಿವು ಮೂಡಿಸಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಮ್ಮವರಿಗೆ ಟ್ರೈನಿಂಗ್ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.
ಢಮರುಗ ಯಾರಿಗಾದ್ರೂ ಕಿರಿಕಿರಿ ಮಾಡಿದ್ಯಾ? ಎನ್ನುತ್ತಲೇ ಧ್ವನಿವರ್ಧಕ ವಿವಾದ ಇತ್ಯರ್ಥಕ್ಕೆ ಮಹತ್ವದ ಸಲಹೆ ಕೊಟ್ಟ ಎಚ್​ಡಿಕೆ

ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

ರಾಹುಲ್​ ಗಾಂಧಿ ಹೆಸರಿಗೆ ಫ್ರೀಯಾಗಿ 50 ಲಕ್ಷ ಮೌಲ್ಯದ ಆಸ್ತಿ ಬರೆದು 100 ಗ್ರಾಂ ಚಿನ್ನವನ್ನೂ ಕೊಟ್ಟ ವೃದ್ಧೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + twenty =
Remember me
