ಕೊಪ್ಪಳ:ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿ ಶೀಟರ್ ಮದುವೆಯಲ್ಲಿ ಮೂವರು ಪೊಲೀಸರು ಭಾಗಿಯಾಗಿದ್ದು, ಹಾರ ಹಾಕಿಸಿಕೊಂಡು ತೆಗೆಸಿಕೊಂಡ ಫೋಟೋಗಳು ಸಖತ್​ ವೈರಲ್​ ಆಗಿವೆ.
ಕೊಪ್ಪಳ ರೇಲ್ವೆ ನಿಲ್ದಾಣದ ಬಳಿ 2015ರ ಜನವರಿ 11ರಂದು ಯಲ್ಲಾಲಿಂಗನ ಹತ್ಯೆಯಾಗಿತ್ತು. ಕೊಲೆ ಪ್ರಕರಣದಲ್ಲಿ ಹನುಮೇಶ್ ನಾಯಕ್ ಮತ್ತು ಇವರ ಪುತ್ರ ಮಹಾಂತೇಶ ನಾಯಕ್​ ಸೇರಿ 9 ಜನ ಜೈಲಿಗೆ ಹೋಗಿದ್ದರು. ಜಾಮೀನು ಮೇರೆಗೆ ಇತ್ತೀಚಿಗೆ ಹೊರ ಬಂದಿದ್ದರು. ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಜು.18ರಂದು ಮಹಾಂತೇಶನ ಮದುವೆ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜ್ಜಿನಕೊಪ್ಪ, ಸಿಪಿಐ ಉದಯರವಿ, ಪಿಎಸ್ಐ ತಾರಾಬಾಯಿ ರಾಠೋಡ ಅವರು ಪಾಲ್ಗೊಂಡಿದ್ದರು.

ಈ ವೇಳೆ ತೆಗೆಸಿಕೊಂಡಿದ್ದ ಫೋಟೋಗಳು ವೈರಲ್​ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಮದುವೆಯಲ್ಲಿ ಪಾಲ್ಗೊಂಡ ಮೂವರು ಅಧಿಕಾರಿಗಳನ್ನು ದೀರ್ಘಕಾಲಿಕ ಕಡ್ಡಾಯ ರಜೆ ಮೇಲೆ ಎಸ್ಪಿ ಕಳುಹಿಸಿದ್ದಾರೆ.
ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಮಾತ್ರೆ ಕೊಟ್ಟು ಗಂಡನನ್ನು ಗಾಢ ನಿದ್ರೆಗೆ ತಳ್ಳಿದ ಪತ್ನಿ ನಂತರ ಎಸಗಿದ್ದು ಅಸಹ್ಯ ಕೃತ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − two =
Remember me
