ಕೋಲಾರ:ಬಂಗಾರಪೇಟೆ ತಾಲೂಕಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಸಂತ್ರಸ್ತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದ್ದು, ಈ ಸುದ್ದಿ ಕೇಳಿ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ.
ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದ್ದು, ಬಾಲಕಿಯ ಹೇಳಿಕೆ ಪಡೆದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶುಕ್ರವಾರ ಬಾಲಕಿಯನ್ನು ಅಪಹರಿಸಿದ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಉಡುಪಿ ವಕೀಲನಿಗೆ ಜೀವಾವಧಿ ಶಿಕ್ಷೆ: ಸಂತ್ರಸ್ತ ಕುಟುಂಬಕ್ಕೆ ಕೊನೆಗೂ ಸಿಕ್ತು ನ್ಯಾಯ

ಹೊಂಗಹಳ್ಳಿ ಸರ್ಕಾರಿ ಶಾಲೆ ಮಕ್ಕಳಿಗೆ ದಿನಕ್ಕೊಂದು ಬಣ್ಣದ ಸಮವಸ್ತ್ರ! ಶಿಕ್ಷಕರು, ಅಡುಗೆ ಸಿಬ್ಬಂದಿ, ಎಸ್​ಡಿಎಂಸಿ ಸದಸ್ಯರಿಗೂ ಯೂನಿಫಾರಂ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 + nineteen =
Remember me
