ಬೆಂಗಳೂರು:ಡ್ರಾಪ್‌ ಕೊಡುವ ನೆಪದಲ್ಲಿ ಅಪ್ತಾಪ್ತೆಯನ್ನ‌ ಮನೆಗೆ‌‌ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದಡಿ ಗೋವಿಂದರಾಜನಗರ ಪೊಲೀಸ್ ಠಾಣೆಯ ಪೇದೆಯೊಬ್ಬರನ್ನ ಬಂಧಿಸಲಾಗಿದೆ.
ಪವನ್ ದ್ಯಾವಣ್ಣನವರ್ ಬಂಧಿತ. ಜು.27ರಂದು ಅಪ್ರಾಪ್ತ ಬಾಲಕಿಯೊಬ್ಬಳು ಚಾಮರಾಜನಗರ ಮೂಲದ ಯುವಕನ ಪ್ರೀತಿಯ ಬಲೆಗೆ ಬಿದ್ದಿದ್ದಳು. ಇದೇ ಕಾರಣಕ್ಕೆ ಮನೆ‌ ತೊರೆದಿದ್ದ ಬಾಲಕಿ, ಜು.27ರಂದು ಪವನ್ ಪಾರ್ಕ್ ಬಳಿ ಒಬ್ಬಳೇ ಓಡಾಡುತ್ತಿದ್ದಳು.‌ ಅನುಮಾನಗೊಂಡು ಈಕೆಯನ್ನು ಪೇದೆ ಪ್ರಶ್ನಿಸಿದಾಗ, ಚಾಮರಾಜನಗರಕ್ಕೆ ಹೋಗಬೇಕೆಂದು ಹೇಳಿದ್ದಳು.
ಡ್ರಾಪ್‌ ಕೊಡುವುದಾಗಿ ನಂಬಿಸಿ ಆಕೆಯನ್ನು ತನ್ನ ಮನೆಗೆ‌ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪ ಪೇದೆ ಮೇಲಿದೆ. ಪೇದೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಲಾಗಿದೆ.
ಮನೆ-ಮನೆಗೂ ತಲಾ 5 ಸಾವಿರ ರೂಪಾಯಿ ದಾನ ಮಾಡ್ತೀನಿ: ಕೆಜಿಎಫ್​ ಬಾಬು ಘೋಷಣೆ

ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 3 =
Remember me
