ಶಿವಮೊಗ್ಗ:ಗಂಡನಿಗೆ ಪತ್ನಿಯ ಸೀಮಂತ ಕಾರ್ಯ ಕಣ್ತುಂಬಿಕೊಂಡು ಹರಸುವುದು ವಿಶೇಷ ಸಂಗತಿಗಳಲ್ಲಿ ಒಂದು. ಆದರೆ ಇಲ್ಲೊಬ್ಬ ತನ್ನ ಪತ್ನಿಯ ಸೀಮಂತಕ್ಕೆ ಹೋಗದೆ ತನ್ನ ಮನೆಯನ್ನೇ ಬಿಟ್ಟು ಪರಾರಿಯಾಗಿದ್ದಾನೆ!
ಶಿವಮೊಗ್ಗದ ಆರ್‌ಎಂಎಲ್ ನಗರದ ಯುವಕ, ಗಾರ್ಡನ್ ಏರಿಯಾದ ಯುವತಿಯನ್ನು ಮದುವೆಯಾಗಿದ್ದ. ಹೆರಿಗೆಗೆಂದು ಪತ್ನಿ ತವರು ಮನೆಗೆ ತೆರಳಿದ್ದಳು. ಸಂಪ್ರದಾಯದಂತೆ ತವರುಮನೆಯಲ್ಲಿ ಗರ್ಭಿಣಿಗೆ ಸೀಮಂತ ಶಾಸ್ತ್ರ ನಿಗದಿಯಾಗಿತ್ತು. ಪತ್ನಿಯೇ ಪತಿಗೆ ಕರೆ ಮಾಡಿ, ಸೀಮಂತ ಶಾಸ್ತ್ರಕ್ಕೆ ಬನ್ನಿ ಎಂದು ಕರೆದಿದ್ದಳು.
ಆದರೆ ಪತ್ನಿಯ ಆಹ್ವಾನವನ್ನು ತಿರಸ್ಕರಿಸಿದ ಯುವಕ, ಮೊಬೈಲ್ ಸ್ವಿಚ್ಡ್​ ಆಫ್ ಮಾಡಿಕೊಂಡಿದ್ದ. ಆ ನಂತರ ನೋಡಿದರೆ ಮನೆಯನ್ನೇ ಬಿಟ್ಟು ಹೋಗಿದ್ದಾನೆ. ಪತ್ನಿಯ ಮನೆಗೂ ಹೋಗಿಲ್ಲ. ಸೀಮಂತಕ್ಕೆ ಕರೆದರೆ ಮನೆ ಬಿಟ್ಟು ಹೋಗಿದ್ದೇಕೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಗಂಡನನ್ನು ಹುಡುಕಿಕೊಡಿ ಎಂದು ಮಹಿಳೆ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.
ರಷ್ಯಾ-ಯೂಕ್ರೇನ್​ ಬೆನ್ನಲ್ಲೇ ಚೀನಾ-ತೈವಾನ್​ ಯುದ್ಧ ಭೀತಿ: ತೈವಾನ್​ ಸುತ್ತ ಸೇನಾ ಚಟುವಟಿಕೆ ಆರಂಭಿಸಿದ ಚೀನಾ

ಮೃತಪಟ್ಟ 30 ವರ್ಷದ ಬಳಿಕ ವಿವಾಹ! ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇತಗಳ ಮದ್ವೆ

ಮನೆ-ಮನೆಗೂ ತಲಾ 5 ಸಾವಿರ ರೂಪಾಯಿ ದಾನ ಮಾಡ್ತೀನಿ: ಕೆಜಿಎಫ್​ ಬಾಬು ಘೋಷಣೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one + 2 =
Remember me
