ಬೆಳಗಾವಿ:ಶಾಲಾ-ಕಾಲೇಜು​ಗಳಲ್ಲಿ ಶಿಕ್ಷಣಕ್ಕಿಂತಲೂ ಹಿಜಾಬ್​ ಮುಖ್ಯ ಅನ್ನುವವರು ಅಫ್ಘಾನಿಸ್ತಾನ ಅಥವಾ ಪಾಕಿಸ್ತಾನಕ್ಕೆ ಹೋಗಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ ಆಕ್ರೋಶ ಹೊರಹಾಕಿದರು.
ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಮುತಾಲಿಕ್​, ಕಾಲೇಜು​ಗಳಲ್ಲಿ ಶೈಕ್ಷಣಿಕ ಶಿಸ್ತಿಗಿಂತ ಇಸ್ಲಾಂ ಸಂಸ್ಕೃತಿಯೇ ಪ್ರಮುಖ ಎನ್ನುವವರು ಅಫ್ಘಾನಿಸ್ತಾನ ಹೋಗಲಿ. ಹಿಜಾಬ್​, ಬುರ್ಕಾ ಧರಿಸುತ್ತೇವೆ, ಅಲ್ಲಿಯೇ ನಮಾಜ್​ ಕೂಡ ಮಾಡುತ್ತೇವೆ ಎನ್ನುವ ಮಟ್ಟಿಗೆ ಸರ್ಕಾರ ಸಡಿಲಿಕೆ ಕೊಡಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆರಂಭದಲ್ಲಿಯೇ ಹಿಜಾಬ್​ಧಾರಿ ವಿದ್ಯಾರ್ಥಿನಿಯನ್ನು ಕಾಲೇಜ್​ಗಳಲ್ಲಿ ಅಮಾನತು ಮಾಡಿದ್ದರೆ, ಈ ವಿಚಾರ ರಾಜ್ಯವ್ಯಾಪಿ ವಿಸ್ತರಿಸುತ್ತಿರಲಿಲ್ಲ. ಈಗಲೂ ಕಾಲ ಮಿಂಚಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್​ ಬೇಕೆಂದು ಹಠ ಮಾಡುವವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಪ್ರಮೋದ್ ಮುತಾಲಿಕ್​ ಒತ್ತಾಯಿಸಿದರು.
ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರದಬ್ಬಿದ ಕಾಲೇಜು ಆಡಳಿತ ಮಂಡಳಿ

ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + thirteen =
Remember me
