ಮೈಸೂರು:ಟಿಪ್ಪು ಎಕ್ಸ್​ಪ್ರೆಸ್ ರೈಲಿನ ಹೆಸರನ್ನ ಬದಲಾವಣೆ ಮಾಡ್ತೀವಿ. ಮೈಸೂರಿಗೆ ರೈಲು ತಂದದ್ದು ಮೈಸೂರು ಅರಸರು. ಮೈಸೂರು ಮಹಾರಾಜರ ವೈಯಕ್ತಿಕ ಯೋಜನೆಯಾಗಿತ್ತು. ಕ್ರೆಡಿಟ್ ಕೂಡ ಸೂಕ್ತ ವ್ಯಕ್ತಿಗೆ ನೀಡಬೇಕು ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಪ್ರತಾಪ್​ ಸಿಂಹ, ಮೈಸೂರು: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆಗಾಗಿ ಸಾಕಷ್ಟು ಜನ ಮನವಿ ಮಾಡಿದ್ದಾರೆ. ಮೈಸೂರಿಗೆ ರೈಲು ತರುವಲ್ಲಿ ಒಡೆಯರ್ ಕೊಡುಗೆ ಅಪಾರ. ಮೈಸೂರು ಮಹಾರಾಜರ ವೈಯಕ್ತಿಕ ಯೋಜನೆಯಾಗಿತ್ತು. ಅವರ ಹೆಸರನ್ನು ಒಂದು ರೈಲಿಗೂ ಇಟ್ಟಿಲ್ಲ. ಆ ವಂಶವನ್ನು ನಿರ್ವಂಶ ಮಾಡಲು ಹೋದವನ ಹೆಸರೇಕೆ? ಟಿಪ್ಪು ಸುಲ್ತಾನ್ ಒಂದು ಹಳಿಯನ್ನೂ ಹಾಕಿಲ್ಲ. ಈ ಹೆಸರನ್ನು ಬದಲಾಯಿಸಿಯೇ ತೀರುತ್ತೇವೆ. ರೈಲಿಗೆ ಟಿಪ್ಪು ಸುಲ್ತಾನ್ ಹೆಸರು ಇರಬಾರದು ಎಂದರು.
ಅಪ್ಪು ಆಗಮನಕ್ಕಾಗಿ ಕಾಯುತ್ತಿದೆ ಹಿರಿಯ ಜೀವ! ಪುನೀತ್​ ಅಗಲಿರುವ ವಿಷಯವೇ ಗೊತ್ತಿಲ್ಲ… ಮನಕಲಕುತ್ತೆ ಈ ಸ್ಟೋರಿ

ಪ್ರೇಮ ವಿವಾಹವಾದ್ರೂ ಮತ್ತೊಬ್ಬನ ಮೇಲೆ ಮೋಹ: ಪುರುಷನ ಚಪ್ಪಲಿ, ಪ್ರಸಾದದ ಬ್ಯಾಗು ಬಿಚ್ಚಿಟ್ಟ ಭಯಾನಕ ರಹಸ್ಯವಿದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − twelve =
Remember me
