ಮೈಸೂರು:ಸಾಂಸ್ಕೃತಿಕ ನಗರಿ ಮೈಸೂರು ಅಭಿವೃದ್ಧಿ ವಿಚಾರ ಮುನ್ನಲೆಗೆ ಬಂದಿದೆ. ಮೈಸೂರನ್ನು ಅಭಿವೃದ್ಧಿ ಮಾಡಿದ್ದು ನಾನು.. ನಾನು.. ನಾನು.. ಮಹಾರಾಜರನ್ನು ಬಿಟ್ಟರೆ ನೆಕ್ಟ್ ನಾನೇ… ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.
ಮೈಸೂರು ಮಹಾರಾಜರ ನಂತರ ಅತಿಹೆಚ್ಚು ಲೀಡ್‌ನಲ್ಲಿ ಗೆದ್ದಿರೋದು ನಾನು. ನನ್ನಿಂದಲೇ ಮೈಸೂರು ಅಭಿವೃದ್ಧಿ ಆಗಿರೋದು. ಶಾಸಕ ಎಲ್.ನಾಗೇಂದ್ರ ಅವರು ತನ್ನನ್ನು ತಾನು ಅಭಿವೃದ್ಧಿಯ ಹರಿಕಾರ ಎಂಬ ಭ್ರಮೆಯಲ್ಲಿದ್ದಾರೆ. 30 ಕೋಟಿ ರೂ. ಅನುದಾನ ತಂದಿಲ್ಲ. 300 ಕೋಟಿ ರೂ. ಕೆಲಸ ಅಂತ ಹೇಳ್ತಾರೆ. ಎಲ್ಲಿದೆ 300 ಕೋಟಿ? ಯಾವ ರಸ್ತೆ ಮಾಡಿದ್ದೀರಿ ಅಂತ ತೋರಿಸಿ ಎಂದು ಪ್ರತಾಪ್​ ಸಿಂಹ ಸವಾಲು ಹಾಕಿದ್ದಾರೆ.
ಚಾಮರಾಜ ಕ್ಷೇತ್ರದ ಕೆ.ಆರ್.ಆಸ್ಪತ್ರೆಯಲ್ಲಿ ಸೊಳ್ಳೆ, ನಾಯಿ ಕಾಟ ಇದೆ. ನಿಮ್ಮ ಕ್ಷೇತ್ರದ ವಿಜಯನಗರದಲ್ಲಿ ವಾಟರ್ ಟ್ಯಾಂಕ್ ಹಾಕಿಸಿದ್ದು ನಾನು. ಪಾಸ್​ಪೊರ್ಟ್ ಸೇವಾ ಕೇಂದ್ರ ಮಾಡಿಸಿದ್ದು ನಾನು. ನೀವು ಗೋವಾಕ್ಕೆ ಹೋಗುವ ಫ್ಲೈಟ್ ತಂದಿದ್ದು ನಾನು. ಬೆಂಗಳೂರು- ಮೈಸೂರು ಹೆದ್ದಾರಿ ಮಾಡಿಸಿದ್ದು ನಾನು. ಕೆ.ಆರ್.ಕ್ಷೇತ್ರದ ಕಸದ ಸಮಸ್ಯೆ ನಿವಾರಿಸಿದ್ದೂ ನಾನು ಎಂದ ಪ್ರತಾಪ್​ ಸಿಂಹ, ಶಾಸಕರು ರಿಯಲ್ ಎಸ್ಟೇಟ್ ಮಾಡಲಿ. ಆದರೆ ಕೃಷ್ಣರಾಜ, ಚಾಮರಾಜ ಕ್ಷೇತ್ರಗಳು ಅವರ ಬಡಾವಣೆಗಳಲ್ಲ ಎಂದು ಸ್ವಪಕ್ಷೀಯ ಶಾಸಕರಿಗೇ ಟಾಂಗ್ ಕೊಟ್ಟಿದ್ದಾರೆ.
ಬಿಎಸ್​ವೈ ಮೊಮ್ಮಗಳು ಡಾ.ಸೌಂದರ್ಯ ಸಾವಿಗೆ ಕಾರಣ ಇದೇನಾ?

ಬಿಎಸ್​ವೈ ಮೊಮ್ಮಗಳು ಡಾ.ಸೌಂದರ್ಯ ಸಾವಿಗೆ ಕಾರಣ ಇದೇನಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eight =
Remember me
