ಬೆಂಗಳೂರು:ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ಇಂದು(ಸೋಮವಾರ) ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೆಂಗಳೂರಿಗೆ ಆಗಮಿಸಿದರು. ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮನಾಥ್ ಕೋವಿಂದ್ ಮತ್ತು ಸವಿತಾ ಕೋವಿಂದ್ ಅವರನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.
It was an absolute privilege to receive the Hon’ble President Shri Ram Nath Kovind Ji#PresidentKovindat the the HAL Airport, Bengaluru this morning. We feel blessed by his visit to Karnataka.@rashtrapatibhvnpic.twitter.com/Mg04aBbbF3
— Basavaraj S Bommai (@BSBommai)June 13, 2022

ಸೋಮವಾರ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ನಾಳೆ(ಜೂ.14) ಬೆಂಗಳೂರು ಹೊರವಲಯದ ಕನಕಪುರ ರಸ್ತೆ ಸಮೀಪ ದೊಡ್ಡ ಕಲ್ಲಸಂದ್ರ ಬಳಿಯ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯ ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಲಲಿತ ಮಹಲ್​ ಪ್ಯಾಲೇಸ್​ ಖಾಸಗಿ ತೆಕ್ಕೆಗೆ? ಸಿಎಂ ಅಧ್ಯಕ್ಷತೆಯಲ್ಲಿ ನಾಳೆ ಸಂಪುಟ ಉಪ ಸಮಿತಿ ಸಭೆ

ಬದುಕಿರುವಾಗಲೇ ಗುಬ್ಬಿ ಶಾಸಕ ಶ್ರೀನಿವಾಸ್​ರ ತಿಥಿ ಕಾರ್ಡ್​ ತಯಾರಿಸಿ ವಿಕೃತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
