ನವದೆಹಲಿ:100ನೇ ವಸಂತಕ್ಕೆ ಕಾಲಿಟ್ಟ ತಾಯಿ ಹೀರಾಬೆನ್​ ಅವರ ಪಾದಪೂಜೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಆಶೀರ್ವಾದ ಪಡೆದರು. ‘
ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​ ಇಂದಿಗೆ (ಜೂ.18) 100ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಶತಾಯುಷಿ ತಾಯಿಯ ಹುಟ್ಟುಹಬ್ಬ ಹಿನ್ನೆಲೆ ಅಮ್ಮನಿಗೆ ಭಾವನಾತ್ಮಕವಾಗಿ ಸುದೀರ್ಘ ಪತ್ರ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿರುವ ಪ್ರಧಾನಿ, ಬಾಲ್ಯದಲ್ಲಿನ ಅಮ್ಮನ ಜತೆಗಿನ ವಿಶೇಷ ಕ್ಷಣವನ್ನು ಮೆಲುಕು ಹಾಕಿದ್ದಾರೆ. ಅಮ್ಮನ ಮಮತೆ, ಪ್ರೀತಿ, ತ್ಯಾಗ ಎಲ್ಲವನ್ನೂ ನೆನಪು ಮಾಡಿಕೊಂಡಿದ್ದಾರೆ.
Took blessings of my mother today as she enters her 100th year…pic.twitter.com/lTEVGcyzdX
— Narendra Modi (@narendramodi)June 18, 2022

ಅಷ್ಟೇ ಅಲ್ಲ, ಇಂದು(ಶನಿವಾರ) ಮುಂಜಾನೆ ತಾಯಿ ಹೀರಾಬೆನ್​ ಅವರ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ, ಅವರ ಪಾದಪೂಜೆ ಮಾಡಿ ಆಶೀರ್ವಾದ ಪಡೆದರು. ದೇವರ ಮುಂದೆ ತಾಯಿ ಜತೆ ಪೂಜೆಗೆ ಕುಳಿತು ಪ್ರಾರ್ಥಿಸಿದರು. ಈ ವಿಶೇಷ ಕ್ಷಣದ ಫೋಟೋಗಳನ್ನು ಟ್ವೀಟ್​ ಮಾಡಿಕೊಂಡಿರುವ ಪ್ರಧಾನಿ, ‘ನೂರನೇ ವಸಂತಕ್ಕೆ ಕಾಲಿಟ್ಟ ನನ್ನ ತಾಯಿ ಅವರಿಂದ ಆಶೀರ್ವಾದ ಪಡೆದೆ…’ ಎಂದು ಬರೆದುಕೊಂಡಿದ್ದಾರೆ.
#WATCH| Gujarat: Prime Minister Narendra Modi met his mother Heeraben Modi at her residence in Gandhinagar on her birthday today.
Heeraben Modi is entering the 100th year of her life today.pic.twitter.com/7xoIsKImNN
— ANI (@ANI)June 18, 2022

ಹೀರಾಬೆನ್​ಗೆ 100ರ ಸಂಭ್ರಮ: ಶತಾಯುಷಿ ತಾಯಿಯ ಬಗ್ಗೆ ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ

ದಂತ ಚಿಕಿತ್ಸೆಗೆ ಹೋದ ಸ್ಯಾಂಡಲ್​ವುಡ್​ ನಟಿಯ ಮುಖವೇ ವಿರೂಪ! ವೈದ್ಯೆ ಎಡವಟ್ಟಿಗೆ ನಲುಗಿದ ನಟಿಯ ಕಷ್ಟ ಹೇಳತೀರದು

ಕುಜ ದೋಷಕ್ಕೆ ಮಹಿಳಾ ಪೊಲೀಸ್​ ಬಲಿ! ಮದ್ವೆ ನಿರಾಕರಿಸಿ ವಿಷ ಕುಡಿಸಿದ್ದ ಪ್ರಿಯಕರ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
