ಹುಬ್ಬಳ್ಳಿ:ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಣ್ಣಿಗೇರಿ ರೈಲು ನಿಲ್ದಾಣದ ಬಳಿ ನಡೆದಿದೆ.
ಹುಬ್ಬಳ್ಳಿಯ ಆನಂದ‌ನಗರದ ವಿಜಯ ನರೇಗಲ್ (29) ಆತ್ಮಹತ್ಯೆ ಮಾಡಿಕೊಂಡ ಕೈದಿ. ಆಗಸ್ಟ್‌ 01 ರಂದು ಇಲ್ಲಿನ ವಿಶ್ವೇಶ್ವರಯ್ಯ ನಗರದ ಉಪ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದನು. ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು.
ಇದನ್ನೂ ಓದಿ:ಸೆಮಿಫೈನಲ್ ಪ್ರವೇಶಿಸಿದ ಕುಸ್ತಿಪಟುಗಳು, ಪದಕಕ್ಕೆ ಒಂದೇ ಹೆಜ್ಜೆ
ಆದರೆ ಮಂಗಳವಾರ ರಾತ್ರಿ ರೈಲು ಹಳಿಗೆ ತಲೆ‌ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ವಿಷಯ ಗೊತ್ತಾಗಿದ್ದು, ಗದಗ ರೈಲ್ವೆ ಹಾಗೂ ಹುಬ್ಬಳ್ಳಿ ಅಶೋಕನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಶ್ಮಿಕಾ ಮಾಡಿದ ಈ ಕೆಲಸಕ್ಕೆ ಪೋಷಕರಿಗೆ ಬೇಜಾರು… ಕಾರಣ ಏನ್​ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + eight =
Remember me
