ಬೆಂಗಳೂರು:ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಶಾಸಕ ಪ್ರೀತಂ ಗೌಡ ದೂರು ನೀಡಿದ್ದಾರೆ. ದೂರು ಹೊತ್ತು ತಂದ ಪ್ರೀತಂ ಗೌಡಗೆ ಹಾಲಿ ಮತ್ತು ಮಾಜಿ ಸಿಎಂ ಇಬ್ಬರೂ ಹಿಗ್ಗಾಮುಗ್ಗಾ ಕ್ಲಾಸ್​ ತೆಗೆದುಕೊಂಡಿದ್ದಾರೆ.
ನಿಮ್ಮ ಜಿಲ್ಲೆಯ ಸಮಸ್ಯೆ ಇದ್ದರೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸು. ಅದನ್ನು ಬಿಟ್ಟು ಅಡ್ಜೆಸ್ಟ್​ಮೆಂಟ್ ರಾಜಕಾರಣ ಅಂತಲ್ಲಾ ಹೇಳುವುದು ಸರಿಯಲ್ಲ. ದೇವೇಗೌಡರನ್ನು ಸಿಎಂ ಭೇಟಿ ಆಗಿದ್ದರ ವಿರುದ್ಧ ಇನ್ನುಂದೆ ಬಹಿರಂಗ ಹೇಳಿಕೆ ನೀಡಬೇಡ ಎಂದು ಪ್ರೀತಂ ಗೌಡಗೆ ಬಿಎಸ್​ವೈತಿಳಿ ಹೇಳಿದರು.
ಇತ್ತ ಸಿಎಂ ಭೇಟಿ ವೇಳೆಯೂ ಪ್ರೀತಂ ಗೌಡಗೆ ಕ್ಲಾಸ್​ ಆಗಿದೆ. ಸಿಎಂ ಕಚೇರಿಯಲ್ಲಿ ಇಬ್ಬರು ಹಿರಿಯ ಸಚಿವರ ಜತೆ ಚರ್ಚೆ ನಡೆಸುತ್ತಾ ಬೊಮ್ಮಾಯಿ ಕುಳಿತಿದ್ದರು. ಈ ವೇಳೆ ಬಂದ ಪ್ರೀತಂಗೌಡಗೆ ಸಿಎಂ ತರಾಟೆಗೆ ತೆಗೆದುಕೊಂಡರು. ದೇವೇಗೌಡರನ್ನು ಭೇಟಿ ಮಾಡಿದ್ದರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅಡ್ಜೆಸ್ಟಮೆಂಟ್ ರಾಜಕಾರಣ ಎಂದರೆ ಏನು? ಸಿಎಂಗೆ ಈ ರೀತಿ ಹೇಳುವುದು ಸರಿಯೇ? ರಾಜಕಾರಣವೇ ಬೇರೆ, ವೈಯಕ್ತಿಕ ಸಂಬಂಧಗಳೇ ಬೇರೆ. ಅಷ್ಟಕ್ಕೂ ದೇವೇಗೌಡರು ಮಾಜಿ ಪ್ರಧಾನಿ, ರಾಜ್ಯದ ಹಿರಿಯ ರಾಜಕಾರಣಿ. ಈ ಬಗ್ಗೆ ಬಹಿರಂಗವಾಗಿ ಹೇಳಿಕೆ ಕೊಡೋದು ಸರಿಯಲ್ಲ ಎಂದು ಬುದ್ಧಿವಾದ ಹೇಳಿದರು. ಸಿಎಂ ಗರಂ ಆಗಿದ್ದನ್ನು ಕಂಡ ಪ್ರೀತಂ, ಹೆಚ್ಚು ಮಾತನಾಡದೆ ಹೊರಟರು.
ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ಅಮ್ಮನ ಮಾತು ಕೇಳಿದ್ದರೆ ವಿವೇಕ್​ ಸಾಯುತ್ತಲೇ ಇರಲಿಲ್ಲ..! ಮುಗಿಲುಮುಟ್ಟಿದೆ ಹೆತ್ತವ್ವನ ಆಕ್ರಂದನ

ಮದ್ವೆಯಾದ 23 ದಿನಕ್ಕೇ ನವದಂಪತಿ ದುರಂತ ಸಾವು! ಅತ್ತಿಗೆಯ ಪ್ರಾಣವೂ ಹೋಯ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 12 =
Remember me
