ಧಾರವಾಡ:ಖಾಸಗಿ ನೌಕರರ ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ಎತ್ತಿ ಹಿಡಿದಿದೆ.
ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ ವಯಸ್ಸನ್ನು ಏರಿಸಿ ಸರ್ಕಾರ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಹರಿಹರದ ಖಾಸಗಿ ಕಂಪನಿಯೊಂದು ಹೈಕೋರ್ಟ್ ಮೊರೆ ಹೋಗಿತ್ತು.
ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ 2021ರ ಸೆ. 17ರಂದು ವಜಾ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕಂಪನಿ ಮೇಲ್ಮನವಿ ಸಲ್ಲಿಸಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.
ನಾಳೆ ಬೆಂಗಳೂರಿನ ಚಾಮರಾಜಪೇಟೆ ಬಂದ್​​: ಉಳಿಸಿ ಉಳಿಸಿ.. ಆಟದ ಮೈದಾನ ಉಳಿಸಿ…

ಚಂದ್ರಶೇಖರ ಗುರೂಜಿ ಹತ್ಯೆಯಾದ ಹೋಟೆಲ್​ನಲ್ಲಿ ಹೋಮ-ಹವನ! ದೇವರ ಮೊರೆ ಹೋದ ಸಿಬ್ಬಂದಿ

ಇಂದಿರಾನಗರದಲ್ಲಿ ಬೀದಿನಾಯಿ ಕೊಂದ ಚಾಲಕನ ಸೆರೆ: ಮಲಗಿದ್ದ ‘ಬ್ರೋನಿ’ ಮೇಲೆ ಕಾರು ಹರಿಸಿದ ದೃಶ್ಯ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 9 =
Remember me
