ಶಿವಮೊಗ್ಗ:ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಸತ್ಯ ಅರ್ಥ ಮಾಡಿಕೊಂಡು ಮಾತನಾಡಬೇಕು. ಪಿಎಸ್‌ಐ ಪರೀಕ್ಷಾ ಅಕ್ರಮದಲ್ಲಿ ರಾಜಕಾರಣದ ಲಾಭ ಮಾಡಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಮೂರನೇ ಸಿಎಂ ಅಧಿಕಾರಕ್ಕೆ ಬರುತ್ತಾರೆ ಎಂಬ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಪರೀಕ್ಷಾ ಅಕ್ರಮದ ಬಗ್ಗೆ ವ್ಯಾಪಕ ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಸರ್ಕಾರ ಇದಕ್ಕೆ ತಾರ್ಕಿಕ ಅಂತ್ಯ ನೀಡಲಿದೆ. ಈ ಹಂತದಲ್ಲಿ ಸರ್ಕಾರದಲ್ಲಿ ಇರುವವರು ಒಬ್ಬೊಬ್ಬರು ಒಂದೊಂದು ಮಾತನಾಡುವುದು ಸರಿಯಲ್ಲ ಎಂದರು.
ಬಿಜೆಪಿಯಿಂದ ಹಲವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸುಧಾಕರ್, ನಾವೂ ಅದನ್ನು ಹೇಳುವುದಿಲ್ಲ. ಮಾಡಿ ತೋರಿಸುತ್ತೇವೆ ಎಂದು ಹೇಳಿದರು.
ದಿವ್ಯಾ ಹಾಗರಗಿಗೆ ಸಿಕ್ಕಿತ್ತು ಕಾಂಗ್ರೆಸ್​ ಶ್ರೀರಕ್ಷೆ! ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದು ಯಾರೆಂದು ಉಲ್ಲೇಖಸಿದ ಸಿಐಡಿ

ಪಕ್ಷಾಂತರ ಮಾಡಿ ತಪ್ಪು‌ ಮಾಡ್ಬಿಟ್ಟೆ… ಪಶ್ಚಾತ್ತಾಪ ಹೊರ ಹಾಕುತ್ತಲೇ ಕಾಂಗ್ರೆಸ್​ ಸೇರುವ ಸುಳಿವು ಕೊಟ್ರಾ ಎಂಟಿಬಿ ನಾಗರಾಜ್​

ಇಡೀ ರಾತ್ರಿ ಗಂಡನ ಶವದ ಪಕ್ಕ ಮಲಗಿ ಹೈಡ್ರಾಮ… ಒಳ ಉಡುಪಲ್ಲಿ ಪತ್ನಿ ಬಚ್ಚಿಟ್ಟುಕೊಂಡ ಮಾಂಗಲ್ಯದ ಹಿಂದಿತ್ತು ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + twelve =
Remember me
