ಕೊಪ್ಪಳ:ಆಸ್ತಿ ವಿವಾದಕ್ಕೆ ಸಿಟ್ಟಿಗೆದ್ದ ಅಣ್ಣನು ತಮ್ಮನನ್ನು ಗುಂಡಿಟ್ಟು ಕೊಂದ ಘಟನೆ ಕವಲೂರು ಗ್ರಾಮದಲ್ಲಿ ಸಂಭವಿಸಿದೆ.
ವಿನಾಯಕ ದೇಸಾಯಿ(32) ಮೃತ ದುರ್ದೈವಿ. ಇವರ ಅಣ್ಣ ರಾಘವೇಂದ್ರ ದೇಸಾಯಿ ಕೊಲೆ ಮಾಡಿದಾತ. ಆಸ್ತಿಗಾಗಿ ಅಣ್ಣ ತಮ್ಮಂದಿರ ನಡುವೆ ಬಹುದಿನದಿಂದ ಜಗಳವಿತ್ತು. ವಿವಾದ ಇರುವಾಗಲೇ ರಾಘವೇಂದ್ರ ದೇಸಾಯಿ ಹೊಲದಲ್ಲಿ ಬಿತ್ತನೆ ಮಾಡಿದ್ದಾನೆ. ಅದನ್ನು ತೆರವು ಮಾಡಲು ವಿನಾಯಕ‌ ದೇಸಾಯಿ ತೆರಳಿದಾಗ ಪರಸ್ಪರ ಜಗಳವಾಗಿದೆ.
ಇದರಿಂದ ಉದ್ರಿಕ್ತಗೊಂಡ ರಾಘವೇಂದ್ರ ದೇಸಾಯಿ ತನ್ನ ಪರವಾನಗಿ ಹೊಂದಿದ ಬಂದೂಕಿನಿಂದ ವಿನಾಯಕನಿಗೆ ಗುಂಡು ಹೊಡೆದು ಸಾಯಿಸಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಳವಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಅರುಣಾಂಗ್ಶು ಗಿರಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಜನಾಕ್ರೋಶ ಹೆಚ್ಚುತ್ತಿದ್ದಂತೆ ಮತ್ತೆ ಕೆಲಸ ಕೊಟ್ಟ ಅಧಿಕಾರಿಗಳು! ಫಲಿಸಿತು #IStandWithMallamma ಅಭಿಯಾನ

ತುಮಕೂರು ಜಿಲ್ಲಾ BJP ಮುಖಂಡನ ಕೊಲೆಗೆ ಯತ್ನ: ಇಬ್ಬರು ಇಂಜಿನಿಯರ್​ ಸಸ್ಪೆಂಡ್​, ತಲೆಮರೆಸಿಕೊಂಡವನಿಗಾಗಿ ಶೋಧ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 11 =
Remember me
