ಮೈಸೂರು:ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರು ಅಸ್ಸಾಂ ಮತ್ತು ಮೈಸೂರು ಮೂಲದ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಗಿರಾಕಿಯೊಬ್ಬನನ್ನು ವಶಕ್ಕೆ ಪಡೆಯುವ ಜತೆಗೆ ಈ ದಂಧೆ ನಡೆಸುತ್ತಿದ್ದ ಮಹಿಳೆಯನ್ನೂ ಬಂಧಿಸಿದ್ದಾರೆ.
ವಿಜಯನಗರದ ಮನೆಯೊಂದರಲ್ಲಿ ಇಬ್ಬರು ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮತ್ತು ವಿಜಯನಗರ ಪೊಲೀಸರು ಜಂಟಿ ದಾಳಿ ಮಾಡಿದ್ದಾರೆ. ಬಂಧಿತ ಮಹಿಳೆ 2019ರಲ್ಲಿ ಹೂಟಗಳ್ಳಿಯ ಮನೆಯೊಂದರಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಳು. ಈ ಕುರಿತು ವಿಜಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಡ್ಯದಲ್ಲಿ ಇದೆಂಥಾ ಅಸಹ್ಯ? ಗ್ರಾಮದೇವತೆ ಹಬ್ಬದಲ್ಲಿ ಬಾಲಕನನ್ನು ಎಳೆದಾಡಿ ಅಶ್ಲೀಲವಾಗಿ ವರ್ತಿಸಿದ ನರ್ತಕಿಯರು!

ತಡರಾತ್ರಿ ಘೋರ ದುರಂತ: 8 ತಿಂಗಳ ಮಗು ಸೇರಿ ಐವರು ಮಲಗಿದ್ದಲ್ಲೇ ಸಜೀವ ದಹನ

ನಾವು ಲವ್​ ಮಾಡಿದ್ದೇ ತಪ್ಪಾ? ಚಿತ್ರಹಿಂಸೆ ಕೊಡ್ತಿದ್ದಾರೆ.. ಪ್ಲೀಸ್​ ನಮ್ಮನ್ನು ಕಾಪಾಡಿ.. ಬೆಂಗಳೂರಲ್ಲಿ ಸಚಿವರ ಪುತ್ರಿ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 7 =
Remember me
