ತುಮಕೂರು:ನೂತನ ಪಠ್ಯ ಪರಿಷ್ಕರಣೆ ವಿವಾದ ಸಂಬಂಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ಎನ್​ಎಸ್​ಐಯುನ 24 ಕಾರ್ಯಕರ್ತರು ಜಾಮೀನನ ಮೇಲೆ ಗುರುವಾರ ಹೊರ ಬಂದಿದ್ದಾರೆ.
ತುಮಕೂರು ಜಿಲ್ಲಾ ಕಾರಾಗೃಹದಲ್ಲಿ 9 ದಿನ ಜೈಲುವಾಸ ಅನುಭವಿಸಿದ್ದ NSUI ಕಾರ್ಯಕರ್ತರನ್ನು ಷರತ್ತುಬದ್ಧ ಜಾಮೀನಿನ ಮೇರೆಗೆ ಬಿಡುಗಡೆ ಮಾಡಲಾಗಿದೆ. ಜೈಲಿನಿಂದ ಹೊರಬರುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ NSUI ರಾಜ್ಯಾಧ್ಯಕ್ಷ ಕೀರ್ತಿಗಣೇಶ್, ರಾಜ್ಯ ಸರ್ಕಾರ ಆರ್​ಎಸ್​ಎಸ್ ಮಾತು ಕೇಳಿ ಅಂಬೇಡ್ಕರ್, ಬಸವಣ್ಣ, ಕುವೆಂಪು ಅವರ ವಿಚಾರಧಾರೆಗಳನ್ನು ಸುಟ್ಟು ಹಾಕಲು ಪ್ರಯತ್ನಿಸುತ್ತಿದೆ. ಹಾಗಾಗಿ ನಾವು ಆರ್​ಎಸ್​ಎಸ್​ ಚಡ್ಡಿ ಸುಟ್ಟಿದ್ದೀವಿ. ಆರ್​ಎಸ್ಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದೀವಿ. ಈ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ಸದಾ ನಮ್ಮ ಜೊತೆ ಇದ್ದರು. ದೇಶಕ್ಕಾಗಿ ಹೋರಾಟ ಮಾಡಿ ಜೈಲಿಗೆ ಹೋಗಿದ್ದು ಹೆಮ್ಮೆ ಇದೆ. ಮುಂದಿನ ಹೋರಾಟದ ರೂಪುರೇಷೆಯನ್ನ ಸದ್ಯದಲ್ಲೇ ರೂಪಿಸ್ತೀವಿ ಎಂದರು.
ಪೊಲೀಸ್​ ಠಾಣೆ ಮೆಟ್ಟಿಲೇರಿದ ನಟಿ ರಮ್ಯಾ! ಆರೋಪಿ ಬಂಧನಕ್ಕೆ ಪಟ್ಟು

ಜೆಡಿಎಸ್​ -ಕಾಂಗ್ರೆಸ್​ನ ಘಟಾನುಘಟಿಗಳಿಗೆ ಕೋಟಿ-ಕೋಟಿ ಸಾಲ ಕೊಟ್ಟ ಕುಪೇಂದ್ರರೆಡ್ಡಿ! ದೇವೇಗೌಡರ ಕುಟುಂಬಕ್ಕೂ ಸಾಲ

ಪತ್ನಿಗೆ PSI ಕಿರುಕುಳ: ಬೇರೆ ಸ್ತ್ರೀಯರ ಜತೆ ನನ್ನ ಗಂಡನಿಗೆ ಸಂಪರ್ಕ ಇದೆ, ದಯವಿಟ್ಟು​ ನನಗೆ ನ್ಯಾಯ ಕೊಡ್ಸಿ… ಕಣ್ಣೀರಿಟ್ಟ ಪತ್ನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
