ಕಲಬುರಗಿ:ಪಿಎಸ್​ಐ ಹುದ್ದೆಗಳ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣ ಸಂಬಂಧ ಇಲ್ಲಿನ ಕೆಎಸ್​ಆರ್​ಪಿ ಸಹಾಯಕ ಕಮಾಂಡೆಂಟ್ (ಡಿವೈಎಸ್ಪಿ) ವೈಜನಾಥ ರೇವೂರ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಪಿಎಸ್​ಐ ಹುದ್ದೆ ಹಗರಣ ಕೇಸ್​ನಲ್ಲಿ ಸಿಐಡಿ ಅಧಿಕಾರಿಗಳು ವೈಜನಾಥ ರೇವೂರ ಅವರನ್ನು ಮೇ 6ರಂದು ಬಂಧಿಸಿದ್ದಾರೆ. ಕಳೆದ ಆರು ದಿನಗಳಿಂದ ಸಿಐಡಿ ಕಸ್ಟಡಿಯಲ್ಲೇ ವೈಜನಾಥ ಇದ್ದಾರೆ. ಅಕ್ರಮದ ಕಿಂಗ್​ಪಿನ್ ಆರ್.ಡಿ.ಪಾಟೀಲ್ ಜತೆಗೆ ವೈಜನಾಥ ಆಪ್ತರಾಗಿ ಗುರುತಿಸಿಕೊಂಡಿದ್ದರು. ಹಲವು ಅಭ್ಯರ್ಥಿಗಳ ಡೀಲ್ ಕುದುರಿಸಿದ್ದರು ಎಂಬ ಆರೋಪ ಇದೆ. ವೈಜನಾಥ ಅವರನ್ನು ಅಮಾನತು ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ.
PSI ಪರೀಕ್ಷೆ ಅಕ್ರಮ: ಗೃಹ ಸಚಿವರ ಕಾರ್ಯಕ್ರಮ ಮುಗಿದ ಕೆಲ ಗಂಟೆಯಲ್ಲೇ ಸಿಐಡಿ ಖೆಡ್ಡಾಕ್ಕೆ ಬಿದ್ದ ಡಿವೈಎಸ್​ಪಿ ವೈಜನಾಥ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:two × 4 =
Remember me
