ಕಲಬುರಗಿ:ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿದ್ದ ಜ್ಞಾನ ಜ್ಯೋತಿ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ್ ಸೋಮವಾರ(ಮೇ 2) ಬೆಳ್ಳಂಬೆಳಗ್ಗೆ ಸಿಐಡಿ ಪೊಲೀಸರ ಮುಂದೆ ಶರಣಾಗಿದ್ದು, ಇದರ ಹಿಂದಿದೆ ಒಂದು ರೋಚಕ ಕಥೆ.
ಪಿಎಸ್​ಐ ಹುದ್ದೆ ಹಗರಣ ಬಯಲಾಗುತ್ತಿದ್ದಂತೆ ದಿವ್ಯಾ ಹಾಗರಗಿ ಸೇರಿದಂತೆ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದೀಗ ದಿವ್ಯಾ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅತ್ತ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಜ್ಞಾನ ಜ್ಯೋತಿ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ್​, ಇಂದು ಬೆಳ್ಳಂಬೆಳಗ್ಗೆ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಬಂಧಿತ ಆರೋಪಿಗಳೆಲ್ಲಾ ಸೇರಿಕೊಂಡು ಪ್ರಕರಣವನ್ನ ತನ್ನ ತೆಲೆಗೆ ಕಟ್ಟುತ್ತಾರೆ ಅಂತ ಹೆದರಿದ ಕಾಶಿನಾಥ್‌, ಸಿಐಡಿ ಪೊಲೀಸರಿಗೆ ಶರಣಾಗಿದ್ದಾರೆ.
ದಿವ್ಯಾ ಹಾಗರಗಿಗೆ ಸಿಕ್ಕಿತ್ತು ಕಾಂಗ್ರೆಸ್​ ಶ್ರೀರಕ್ಷೆ! ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದು ಯಾರೆಂದು ಉಲ್ಲೇಖಸಿದ ಸಿಐಡಿ

ಪಕ್ಷಾಂತರ ಮಾಡಿ ತಪ್ಪು‌ ಮಾಡ್ಬಿಟ್ಟೆ… ಪಶ್ಚಾತ್ತಾಪ ಹೊರ ಹಾಕುತ್ತಲೇ ಕಾಂಗ್ರೆಸ್​ ಸೇರುವ ಸುಳಿವು ಕೊಟ್ರಾ ಎಂಟಿಬಿ ನಾಗರಾಜ್​

ಇಡೀ ರಾತ್ರಿ ಗಂಡನ ಶವದ ಪಕ್ಕ ಮಲಗಿ ಹೈಡ್ರಾಮ… ಒಳ ಉಡುಪಲ್ಲಿ ಪತ್ನಿ ಬಚ್ಚಿಟ್ಟುಕೊಂಡ ಮಾಂಗಲ್ಯದ ಹಿಂದಿತ್ತು ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + nine =
Remember me
