ತೀರ್ಥಹಳ್ಳಿ:ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಕಾರು ಎರಡು ದಿನ ಗುಡ್ಡೇಕೊಪ್ಪ (ಗೃಹ ಸಚಿವರ ನಿವಾಸವಿರುವ ಗ್ರಾಮ) ದಲ್ಲಿ ಇತ್ತು. ಅವರ ಜತೆ ಗೃಹಸಚಿವರು ನೇರ ಸಂಪರ್ಕ ಹೊಂದಿದ್ದರು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಗಂಭೀರ ಆರೋಪ ಮಾಡಿದ್ದಾರೆ.
ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪದಿಂದ ಶಿವಮೊಗ್ಗದವರೆಗೆ ಹಮ್ಮಿಕೊಂಡಿರುವ ನಾಲ್ಕು ದಿನಗಳ ಪಾದಯಾತ್ರೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಕಿಮ್ಮನೆ ರತ್ನಾಕರ್​, ಪಿಎಸ್​ಐ ಹುದ್ದೆ ಹಗರಣದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಒಂದಿಬ್ಬರು ಭಾಗಿಯಾಗಿರುವ ಶಂಕೆ ಇದೆ. ಗೃಹ ಸಚಿವರ ಮೇಲೇ ಆರೋಪವಿರುವ ಕಾರಣ ಅವರ ವಿರುದ್ಧ ಯಾರೂ ಸಾಕ್ಷಿ ಹೇಳೋಕೆ ಮುಂದೆ ಬರಲ್ಲ. ನಿಷ್ಪಕ್ಷ ತನಿಖೆ ನಡೆಯಬೇಕೆಂದರೆ ಗೃಹ ಸಚಿವರು ಈ ಕೂಡಲೇ ರಾಜೀನಾಮೆ ನೀಡಿ ಸಂಪುಟದಿಂದ ಹೊರಬರಬೇಕು ಎಂದು ಆಗ್ರಹಿಸಿದರು.
PSI ಹುದ್ದೆ ಹಗರಣದ ಮೂಲ ಕಿಂಗ್​ಪಿನ್​ನ ಟಚ್ ಮಾಡೋಕೆ ಹೋದ್ರೆ ಸರ್ಕಾರವೇ ಬೀಳುತ್ತೆ: ಹೊಸ ಬಾಂಬ್​ ಸಿಡಿಸಿದ ಎಚ್​ಡಿಕೆ

ಕುಣಿಗಲ್​ಗೂ ತಟ್ಟಿದ PSI ಎಕ್ಸಾಂ ಅಕ್ರಮದ ನಂಟು: ರೈತರಾದ ನಾವು 80 ಲಕ್ಷ ಹಣ ಎಲ್ಲಿಂದ ತರೋದು? ಪೇದೆ ತಂದೆ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 17 =
Remember me
