ಕಲಬುರಗಿ:ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಪತಿಗೆ ರಾಜೇಶ್ ಹಾಗರಗಿಗೆ ಕಲಬುರಗಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ನಾಯಕಿಯಾಗಿ ಗುರುತಿಸಿಕೊಂಡಿದ್ದ ದಿವ್ಯಾ ಹಾಗರಗಿ, ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾರ್ಯದರ್ಶಿ ಕೂಡ. ರಾಜೇಶ್​ ಈ ಶಾಲೆಯ ಅಧ್ಯಕ್ಷ. ಕಲಬುರಗಿ ಜ್ಞಾನಜ್ಯೋತಿ ಶಾಲೆ ಕೇಂದ್ರದಲ್ಲಿ ಪಿಎಸ್​ಐ ಪರೀಕ್ಷೆ ಬರೆದ ಬಹುತೇಕರು ಆಯ್ಕೆಯಾಗಿದ್ದರು.

ಹಗರಣ ಬೆಳಕಿಗೆ ಬರುತ್ತಿದ್ದಂತೆ ದಿವ್ಯಾ ಊರು ಬಿಟ್ಟಿದ್ದಳು. ಇವರ ಪತಿ ರಾಜೇಶ್​ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಇದಾದ 20 ದಿನಗಳ ಬಳಿಕ ದಿವ್ಯಾಳನ್ನು ಸಿಐಡಿ ಅಧಿಕಾರಿಗಳು ಪುಣೆಯಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಇದೀಗ ಕಲಬುರಗಿ ಹೈಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ.(ದಿಗ್ವಿಜಯ ನ್ಯೂಸ್​)
ಪರಸ್ಪರ ಮದ್ವೆಯಾಗಲು ನಿರ್ಧರಿಸಿದ್ದ ಬೆಂಗಳೂರಿನ ಶಾಲಾ ಬಾಲಕಿಯರು… ಇವರ ಕರುಣಾಜನಕ ಕಥೆ ಕೇಳಿದ್ರೆ ಕರುಳುಹಿಂಡುತ್ತೆ…

ಒಬ್ಬಳಿಗಾಗಿ ಇಬ್ಬರ ಗಲಾಟೆ: ಪ್ರಿಯತಮೆ-ನಗರಸಭೆ ಸದಸ್ಯನ ಕಿರುಕುಳ… ಚಿಕ್ಕಬಳ್ಳಾಪುರದಲ್ಲಿ ನಡೆಯಿತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − one =
Remember me
