ಕಲಬುರಗಿ:ಅಮ್ಮಾ ನಿನ್ನಿಂದಲೇ ಇದೆಲ್ಲಾ ಆಗಿದ್ದು, ನಿನ್ನಿಂದ ನನ್ನ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು… ನಾನು ಎಲ್ಲವನ್ನೂ ಟಿವಿಯಲ್ಲಿ ನೋಡಿದ್ದೇನೆ…
ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ದಿವ್ಯಾ ಹಾಗರಗಿ ತನ್ನ ಮಕ್ಕಳನ್ನು ನೋಡಿ ಕಣ್ಣೀರಿಟ್ಟಿದ್ದಾಳೆ. ತಾಯಿಯನ್ನು ನೋಡಲು ಭಾನುವಾರ ಸಿಐಡಿ ಕಚೇರಿ ಬಂದ ಇಬ್ಬರು ಮಕ್ಕಳು ಕೂಡ ತಾಯಿಯನ್ನು ನೋಡುತ್ತಿದ್ದಂತೆ ಕಣ್ಣೀರು ಸುರಿಸಿದರು. ಈ ವೇಳೆ ‘ಅಮ್ಮಾ ನಿನ್ನಿಂದಲೇ ಇದೆಲ್ಲಾ ಆಗಿದ್ದು, ನಿನ್ನಿಂದ ನನ್ನ ಅಪ್ಪ ಕೂಡ ಜೈಲಿಗೆ ಹೋಗುವಂತಾಯ್ತು… ನಾನು ಎಲ್ಲವನ್ನೂ ಟಿವಿಯಲ್ಲಿ ನೋಡಿದ್ದೇನೆ… ‘ ಎಂದು ಹಾಗರಗಿ ಪುತ್ರ ಅಳುತ್ತಿದ್ದ. ಮಗನ ಮಾತಿಗೆ ದಿವ್ಯಾ ಕೂಡ ತಪ್ಪಿತಸ್ಥ ಭಾವದಿಂದ ಕಣ್ಣೀರಿಟ್ಟರು.
ದಿವ್ಯಾ ಹಾಗರಗಿಗೆ ಸಿಕ್ಕಿತ್ತು ಕಾಂಗ್ರೆಸ್​ ಶ್ರೀರಕ್ಷೆ! ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದು ಯಾರೆಂದು ಉಲ್ಲೇಖಸಿದ ಸಿಐಡಿ

ಇಡೀ ರಾತ್ರಿ ಗಂಡನ ಶವದ ಪಕ್ಕ ಮಲಗಿ ಹೈಡ್ರಾಮ… ಒಳ ಉಡುಪಲ್ಲಿ ಪತ್ನಿ ಬಚ್ಚಿಟ್ಟುಕೊಂಡ ಮಾಂಗಲ್ಯದ ಹಿಂದಿತ್ತು ಸ್ಫೋಟಕ ರಹಸ್ಯ

PSI ಪರೀಕ್ಷೆಯಲ್ಲಿ ಅಕ್ರಮ: ಬೆಳ್ಳಂಬೆಳಗ್ಗೆ ಸಿಐಡಿ ಪೊಲೀಸರ ಮುಂದೆ ಜ್ಞಾನ ಜ್ಯೋತಿ ಶಾಲೆ ಮುಖ್ಯಶಿಕ್ಷಕ ಶರಣಾಗತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
