ಬೆಂಗಳೂರು:545 ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ನೇಮಕಾತಿ ಪಟ್ಟಿಯಲ್ಲಿದ್ದ 50 ಅಭ್ಯರ್ಥಿಗಳಿಗೆ ಸಿಐಡಿ ಮಂಗಳವಾರ ನೋಟಿಸ್​ ಜಾರಿ ಮಾಡಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಪರೀಕ್ಷೆಯ ಹಾಲ್ ಟಿಕೆಟ್​ ಹಾಗೂ ಎರಡನೇ ಪತ್ರಿಕೆಯ OMR ಶೀಟ್ ಜೊತೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದೆ.
80 ಲಕ್ಷ ರೂ.ಗೆ PSI ಹುದ್ದೆ ಡೀಲ್​! ಅಕ್ರಮಕ್ಕೆ ದಾರಿ ತೋರಿಸಿದ ಗೆಳೆಯನಿಂದಲೇ ಸ್ಫೋಟಕ ರಹಸ್ಯ ಬಯಲು

ಯುವ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು: ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹೋಗುವಾಗ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + fourteen =
Remember me
