ಬೆಂಗಳೂರು:ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ರಾಜ್ಯದಲ್ಲಿ ಭಾರೀ ಕೋಲಾಹಲವನ್ನೇ ಎಬ್ಬಿಸಿದೆ. ಬಗೆದಷ್ಟು ಆಳ ಎಂಬಂತೆ ಒಂದೊಂದೇ ಅಕ್ರಮ ಬಯಲಾಗುತ್ತಿದ್ದು, ಈ ಸಂಬಂಧ ಮೊದಲ ತಲೆದಂಡವಾಗಿದೆ. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನ ವರ್ಗಾವಣೆ ಮಾಡಿದ್ದು, ಆ ಜಾಗಕ್ಕೆ ಆರ್.ಹಿತೇಂದ್ರ ಅವರನ್ನ ನೇಮಿಸಲಾಗಿದೆ.
1995ರ ಬ್ಯಾಚ್​ನ ಐಪಿಎಸ್​ ಅಧಿಕಾರಿ ಅಮೃತ್​ ಪೌಲ್​ ಅವರನ್ನು ಇದೀಗ ಸೇಮಕಾತಿ ವಿಭಾಗದ ಎಡಿಜಿಪಿ ಹುದ್ದೆಯಿಂದ ಎತ್ತಂಗಡಿ ಮಾಡಿ ಆಂತರಿಕ ಭದ್ರತಾ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಆರ್.ಹಿತೇಂದ್ರ ಅವರು ಸದ್ಯ ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದು, ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ. ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮದಲ್ಲಿ ಅಮೃತ್​ ಪೌಲ್​ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್​ ಗಂಭೀರ ಆರೋಪ ಮಾಡಿತ್ತು.
ಆನೆ ದಂತದಲ್ಲಿ ಮಾಡಿದ ಚೆಸ್​ ಪಾನ್​, ಬುರುಡೆ ಸಹಿತ ಜಿಂಕೆ ಕೊಂಬು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ! ಅಜ್ಜನ ಕಾಲದ್ದು….

ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ಗ್ರಾಮಸ್ಥರ ಎಚ್ಚರಿಕೆ ನಡುವೆಯೂ ಕಾಮದಾಟ ಮುಂದುವರಿಸಿದ್ದ ಜೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 5 =
Remember me
