ಬೆಂಗಳೂರು:ರಾತ್ರಿವೇಳೆ ಬೈಕ್​ನಲ್ಲಿ ಓಡಾಡುತ್ತ ಅಪರಿಚಿತ ಮಹಿಳೆಯರ ದೇಹ ಸ್ಪರ್ಶಿಸಿ ಪರಾರಿಯಾಗುತ್ತಿದ್ದ ಸೈಕೋ ಅರುಣ್ ಕುಮಾರ್​ ಕೊನೆಗೂ ಸಿಕ್ಕಿಬಿದ್ದಿದ್ದಾನೆ.
ಮೇ 31ರ ರಾತ್ರಿ ಕೋರಮಂಗಲದಲ್ಲಿ ಸೈಕೋ ಅರುಣ್​ ಕುಮಾರ್​ ಉತ್ತರ ಭಾರತ ಮೂಲದ ಯುವತಿಯ ಹಿಂಭಾಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದ. ಈ ಕುರಿತು ಯುವತಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ದೂರು ನೀಡಿದ್ದಳು. ಪ್ರಕರಣ ಕೋರಮಂಗಲ ಪೊಲೀಸ್​ ಠಾಣೆಗೆ ಹಸ್ತಾಂತರವಾಗಿತ್ತು.
40ಕ್ಕೂ ಹೆಚ್ಚು ಸಿಸಿ ಟಿವಿ ಹಾಗೂ 80 ಬೈಕ್ ಗಳ‌ ತಪಾಸಣೆ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಕೆಜಿಎಫ್​ನ ರಾರ್ಬಟ್ ಸನ್​ಪೇಟೆಯ ನಿವಾಸಿ. 3 ತಿಂಗಳಿನಿಂದ ಮೇಸ್ತ್ರಿ ಪಾಳ್ಯದಲ್ಲಿ ವಾಸವಿದ್ದ. ಈತ ಸಹೋದರನ ಜತೆ ಡಂಜೋ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಸಹೋದರರಿಬ್ಬರೂ ಒಂದೇ ಐಡಿಯಲ್ಲಿ ಕೆಲಸ ಮಾಡುತ್ತಿದ್ದರು. ಒಂದು ತಿಂಗಳ ಅವಧಿಯಲ್ಲಿ‌ ಮೂರ್ನಾಲ್ಕು ಕಡೆ ಇದೇ ರೀತಿ ಕೃತ್ಯ ಎಸಗಿದ್ದಾಗಿ, ವಿಕೃತ ಆನಂದ ಪಡೆಯುತ್ತಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 10 =
Remember me
