ಚಿತ್ರದುರ್ಗ:ಮಹಾಮಾರಿ ಕರೊನಾ ಸೋಂಕು ದಿನದಿಂದ ದಿನಕ್ಕೆ ಅಪಾರ ಪ್ರಮಾಣದ ಸಾವು-ನೋವನ್ನು ತಂದೊಡ್ಡುತ್ತಿದೆ. ಇದೀಗ ಖಾಸಗಿ ಟಿವಿ ವಾಹಿನಿಯೊಂದರ ಕ್ಯಾಮರಾಮನ್ ಅವರನ್ನೂ ಬಲಿ ಪಡೆದಿದೆ.
ಬಸವರಾಜ್ ಕೋಟಿ ಮೃತರು. ಪಬ್ಲಿಕ್ ಟಿವಿ ಚಾನೆಲ್​ನ ಕ್ಯಾಮರಾಮನ್ ಆಗಿದ್ದ ಇವರು ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ 10 ದಿನಗಳ ಹಿಂದೆ ಕರೊನಾ ಸೋಂಕು ತಗುಲಿತ್ತು. ಅಂದಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಇಂದು(ಬುಧವಾರ) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಅಪ್ಪ-ಅಮ್ಮ ಕೋವಿಡ್​ಗೆ ಬಲಿ! ತಾತ-ಅಜ್ಜಿಗೂ ಸೋಂಕು, ಅನಾಥೆಯಾದ 4 ವರ್ಷದ ಕಂದಮ್ಮ

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

VIDEO| ಕಾರಿನ ಮುಂದೆ ‘ಕೋವಿಡ್ ಡ್ಯೂಟಿ’ ಬೋರ್ಡ್​, ಒಳಗೆ ಇದ್ದದ್ದು ಮಾತ್ರ ಅರ್ಚಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
