ಕೋಲಾರ:ಇಂದು ನಡೆಯಬೇಕಿದ್ದ ಬಿಕಾಂ ಮತ್ತು ಬಿಸಿಎ ಗಣಿತ ವಿಷಯದ ಪರೀಕ್ಷೆಯನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮುಂದೂಡಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಿರುವುದಾಗಿ ಬೆಂಗಳೂರು ಉತ್ತರ ವಿವಿಯ ಪ್ರಶ್ನೆ ಪತ್ರಿಕೆ ವಿಭಾಗದ ರಿಜಿಸ್ಟ್ರಾರ್​ ಡಾಮಿನಿಕ್ ತಿಳಿಸಿದ್ದಾರೆ. ಎಂದಿನಂತೆ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು, ಪರೀಕ್ಷೆ ಮುಂದೂರಿಕೆ ಹಿನ್ನೆಲೆ ವಾಪಸ್ ಮನೆಗಳಿಗೆ ತೆರಳಿದರು.
ಮತ್ತೆ ಕೈ ತಪ್ಪಿದ ಟಿಕೆಟ್​: ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದ ಮುದ್ದಹನುಮೇಗೌಡ, ಕುಣಿಗಲ್​ನಲ್ಲಿ ಸ್ಪರ್ಧೆ ಖಚಿತ

ಕಾರಲ್ಲೇ ಪ್ರೇಮಿಗಳ ಆತ್ಮಹತ್ಯೆ, ತಡರಾತ್ರಿಯೇ ಅಂತ್ಯಕ್ರಿಯೆ: ಮನೆಬಿಟ್ಟು ಬಂದ ಜೋಡಿ 5 ದಿನ ಪಟ್ಟ ಕಷ್ಟ ಅಷ್ಟಿಷ್ಟಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 1 =
Remember me
