ರಾಯಚೂರು:ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನ ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ನಡೆದಿದೆ.
ಗ್ವಾನಪ್ಪ (52)‌ ಮೃತ ದುರ್ದೈವಿ. ಈತನಿಗೆ ಹಲವು ದಿನಗಳಿಂದ ಕಾಲು ನೋವು ಅತೀವವಾಗಿ ಕಾಡುತ್ತಿತ್ತು. ಸೂಕ್ತ ಚಿಕಿತ್ಸೆ ಇಲ್ಲದೇ ನರಳುತ್ತಿದ್ದ.
ಕಾಲುನೋವು ತಾಳಲಾರದೆ ಬುಧವಾರ ಮರ್ಮಾಂಗ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರದಲ್ಲಿ ಗಂಡಸ್ತನದ ಹೇಳಿಕೆ: ಮೇಕೆದಾಟು ಪಾದಯಾತ್ರೆಯಲ್ಲಿ ಟ್ವಿಸ್ಟ್​ ಕೊಟ್ಟ ಡಿ.ಕೆ.ಸುರೇಶ್​

ಭೀಕರ ಅಪಘಾತ: ಗರ್ಭಿಣಿ ಪುತ್ರಿ ಜತೆ ಎಎಸ್​ಐ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − fourteen =
Remember me
