ಹುಬ್ಬಳ್ಳಿ:ಡೆತ್​ನೋಟ್​ ಬರೆದಿಟ್ಟು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಧಾರವಾಡ ತಾಲೂಕಿನ ಗರಗ ಗ್ರಾಮದ ಶ್ರೀದೇವಿ ವೀರಪ್ಪ ಕಮ್ಮಾರ ಮೃತರು. ಕಳೆದ ಮಳೆಗಾಲದಲ್ಲಿ ಅತಿವೃಷ್ಟಿಯಿಂದಾಗಿ ಶ್ರೀದೇವಿ ಮನೆ ಬಿದ್ದಿತ್ತು. ಪರಿಹಾರಕ್ಕಾಗಿ ಶೀದೇವಿ ಅಲೆದಾಡಿದರೂ ಪ್ರಯೋಜನ ಆಗಿರಲಿಲ್ಲ. ಇದೀಗ ಪರಿಹಾರದ ಹಣ ಸಿಗಲಿಲ್ಲ ಅಂತಾ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
ಕಳೆದ ಮಳೆಗಾಲದಲ್ಲಿ ಅತೀವೃಷ್ಡಿಯಿಂದ ಇವರ ಮನೆ ಬಿದ್ದಿತ್ತು. ಮನೆ ಹಾನಿ ಪರಿಹಾರಕ್ಕಾಗಿ ಐದು ತಿಂಗಳಿಂದ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿಗೆ ಶ್ರೀದೇವಿ ಮನವಿ ಮಾಡಿದ್ದರಂತೆ. ಸರಿಯಾಗಿ ಸ್ಪಂದನೆ ಸಿಗದಿದ್ದಕ್ಕೆ ಮನನೊಂದಿದ್ದರು ಎನ್ನಲಾಗಿದೆ.
ಪರಿಹಾರ ಹಣ ಕೊಡಬೇಕು. ಇಲ್ಲವಾದರೆ ಸಾವೊಂದೇ ನನಗೆ ದಾರಿ ನಿರ್ಧರಿಸಿದ ಮಹಿಳೆ ಡೆತ್​ನೋಟ್​ ಬರೆದಿಟ್ಟು ಕೇಂದ್ರ ಸಚಿವ ಜೋಶಿ ಮನೆ ಮುಂದೆ ಏ.6ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇವರನ್ನ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು (ಶುಕ್ರವಾರ) ಕೊನೆಯುಸಿರೆಳೆದಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

ಪ್ರಿಯಕರನ ರೂಮಿನಲ್ಲಿ ಪ್ರೇಯಸಿ ಶವ ಪತ್ತೆ! ಆಸ್ಪತ್ರೆ ಸೇರಿದ ಪ್ರಿಯಕರನಲ್ಲಿ ಅಡಗಿದೆ ಸಾವಿನ ರಹಸ್ಯ

ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ಮೊಮ್ಮಗನ ಮೃತದೇಹ ನೋಡುತ್ತಿದ್ದಂತೆ ಪ್ರಾಣಬಿಟ್ಟ ಅಜ್ಜಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 8 =
Remember me
