ವಿಜಯನಗರ:ಭಾರೀ ಮಳೆಗೆ ಹಳ್ಳದಲ್ಲಿ ಬೈಕ್​ ಸಮೇತ ದಂಪತಿ ಕೊಚ್ವಿ ಹೋಗಿ ದುರಂತ ಅಂತ್ಯ ಕಂಡ ಘಟನೆ ಹೂವಿನಹಡಗಲಿ ತಾಲೂಕಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ-ಮುತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55) ಮತ್ತು ನಿರ್ಮಲಾ ಮೃತರು.

ಇವರಿಬ್ಬರೂ ಬೈಕ್​ನಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಳಕಲ್​ಗೆ ಹೋಗಿ ಮಂಗಳವಾರ ಸಂಜೆ ವಾಪಸ್ ಬರುತ್ತಿದ್ದರು. ಮಾರ್ಗಮಧ್ಯೆ ಹೂವಿನಹಡಗಲಿ ತಾಲೂಕಿನ ಪೂರ್ವ ಮತ್ತು ಪಶ್ಚಿಮ ಕಾಲ್ವಿ ಗ್ರಾಮಗಳ ಮದ ಇರೋ ಹಳ್ಳದ ಬಳಿ ಮಳೆ ನೀರಲ್ಲಿ ಕೊಚ್ಚಿಹೋಗಿದ್ದರು. ಬುಧವಾರ ಬೆಳಗ್ಗೆ ದಂಪತಿ ಶವಗಳು ಪತ್ತೆಯಾಗಿವೆ. ಸಾವಲ್ಲೂ ದಂಪತಿ ಒಂದಾದ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತ್ತು.
ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಕೇಂದ್ರ ಮಾಜಿ ಸಚಿವ ಪಿ.ರಂಗರಾಜನ್​ರ ಪತ್ನಿ ಕೊಲೆ! ಮನೆ ಕೆಲಸದವರಿಂದಲೇ ತಡರಾತ್ರಿ ಕೃತ್ಯ

ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 1 =
Remember me
