ಕಲಬುರಗಿ:ನಿರಂತರ ಮಳೆಗೆ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿದಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ಕರ್ನಾಟಕ ಪಬ್ಲಿಕ್ ಕಾಲೇಜಿನಲ್ಲಿ ಸಂಭವಿಸಿದೆ.
ಪ್ರಥಮ ಪಿಯು ವಿದ್ಯಾರ್ಥಿನಿ ನಿಖಿತಾ ತಲೆಗೆ ಗಂಭೀರ ಪೆಟ್ಟಾಗಿದೆ. ಗುರುವಾರ ಬೆಳಗ್ಗೆ ತರಗತಿಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರು. ಈ ವೇಳೆ ಮೇಲ್ಛಾವಣಿ ಕುಸಿದಿದೆ.

ಕಾಲೇಜಿನ ಕಟ್ಟಡ ಹಳೆಯದ್ದಾಗಿದ್ದು, ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಛಾವಣಿ ಕುಸಿದಿದೆ. ಗಂಭೀರ ಗಾಯಗೊಂಡ ನಿಖಿತಾ ಸೇರಿ ಮೂವರು ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ರಾಣೇಬೆನ್ನೂರಲ್ಲಿ ಧಾರಾಕಾರ ಮಳೆ: ಜನರ ಬದುಕು ಮೂರಾಬಟ್ಟೆ

ಮೃತಪಟ್ಟ 30 ವರ್ಷದ ಬಳಿಕ ವಿವಾಹ! ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇತಗಳ ಮದ್ವೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 12 =
Remember me
