ಬೆಳಗಾವಿ:ಭೀಮಗಡ ಅರಣ್ಯ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ಜಾಂಬೋಟಿ- ಚೋರಲಾ ಮುಖ್ಯರಸ್ತೆಯ‌ ಮೇಲೆ ಮರಗಳು ಬಿದ್ದ ಪರಿಣಾಮ ಮಧ್ಯರಾತ್ರಿಯಿಂದ ಬೆಳಗ್ಗೆವರೆಗೂ ಕರ್ನಾಟಕ–ಗೋವಾ ರಾಜ್ಯ ಹೆದ್ದಾರಿ ಬಂದ್ ಆಗಿತ್ತು.
ಖಾನಾಪುರ ತಾಲೂಕಿನ ಕಲಮನಿ ಗ್ರಾಮದ ಬಳಿ ಬುಧವಾರ ರಾತ್ರಿ ಸುರಿದ ಮಳೆಯಿಂದ ಜಾಂಬೋಟಿ ಮುಖ್ಯ ರಸ್ತೆಯಲ್ಲಿ ಮೂರು ಮರಗಳು ಬಿದ್ದಿದ್ದವು. ಇದರಿಂದಾಗಿ ಎರಡು ರಾಜ್ಯಗಳ ನಡುವೆ ವಾಹನ ಸಂಚಾರ ಸುಮಾರು 6 ಗಂಟೆ ಕಾಲ ಬಂದ್ ಆಗಿದ್ದರಿಂದ, ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ಪರದಾಡಿದರು.
ಗುರುವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಮರಗಳನ್ನು ತೆರವುಗೊಳಿಸಿದರು. ಬಳಿಕ ವಾಹನಗಳ ಸಂಚಾರ ಆರಂಭವಾಯಿತು.
ಆಷಾಢ ಹಿನ್ನೆಲೆ ತವರಿಗೆ ಬಂದಾಕೆ ದುರಂತ ಅಂತ್ಯ: ಆ ಒಂದು ತಿಂಗಳಲ್ಲಿ ಆಗಬಾರದ್ದೆಲ್ಲಾ ಆಗಿ ಹೋಯ್ತು…

ನೀಟ್​ ಸೀಟು ಹಂಚಿಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
