ಚಿಕ್ಕಮಗಳೂರು:ಹಳ್ಳದ ನೀರಲ್ಲಿ ಕಾರು ಕೊಚ್ಚಿಕೊಂಡು ಹೋಗಿ ವ್ಯಕ್ತಿಯೊಬ್ಬರು ದುರಂತ ಅಂತ್ಯಕಂಡ ಘಟನೆ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ಸಂಭವಿಸಿದೆ.
ಅರಶಿನಗೆರೆಯ ಪ್ರಸನ್ನ(51) ಮೃತ ದುರ್ದೈವಿ. ಶ್ರಾವಣ ಮಾಸದ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಪ್ರಸನ್ನ ಸೇರಿ ಮೂವರು ಕಾರಿನಲ್ಲಿ ತೆರಳುತ್ತಿದ್ದರು. ಧಾರಾಕಾರ ಮಳೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ಮಾರ್ಗಮಧ್ಯೆ ಕಾರು ನೀರಲ್ಲಿ ಕೊಚ್ಚಿಕೊಂಡು ಹೋಗಿದೆ. ಪ್ರಸನ್ನ ಮೃತಪಟ್ಟಿದ್ದು, ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ. ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಅವಳನ್ನ ಮರೆತು ಬದುಕಲು ಆಗ್ತಿಲ್ಲ… ಮಾಜಿ ಪತ್ನಿಯ ನೆನೆದು ಬಿಗ್​ಬಾಸ್​​ ಮನೆಯಲ್ಲಿ ಕಣ್ಣೀರಿಟ್ಟ ಸೋಮಣ್ಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 7 =
Remember me
