ಬೆಂಗಳೂರು:ರಾಜ್ಯದ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ಬದುಕು ಮೂರಾಬಟ್ಟೆಯಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಲ್ಲೂ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶ ಸೇರಿದಂತೆ ರಸ್ತೆಗಳು ಜಲಾವೃತಗೊಂಡಿದ್ದು, ಬೆಳ್ಳಂದೂರು-ಮಾರತ್ತಹಳ್ಳಿ ರಸ್ತೆ ಕೆರೆಯಂತಾಗಿದೆ. ಕಿಲೋ ಮೀಟರ್​ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ಹೈರಾಣಾಗಿದ್ದಾರೆ. ಇನ್ನು ರೇನ್​ಬೋ ಡ್ರೈವ್​ ಬಡಾವಣೆಗೆ ಜಲಕಂಠಕ ಸುತ್ತಿಕೊಂಡಿದೆ. ಎತ್ತ ನೋಡಿದರೂ ನೀರು.. ನೀರು… ರಣಭೀಕರ ಮಳೆ ಸೃಷ್ಟಿಸಿದ ಅವಾಂತರವಿಜಯವಾಣಿದಿನಪತ್ರಿಕೆಯಫೋಟೋಗ್ರಾಪರ್​ಸುಧೀಂದ್ರ ಶ್ರೀರಂಗರಾಜುಅವರ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹೀಗೆ…
ಗೌರಿ ಹಬ್ಬದ ದಿನವೇ ದುರಂತ: ಕಾಲುವೆಗೆ ಕಾರು ಬಿದ್ದು ದಂಪತಿ ಸಾವು, ನೀರಲ್ಲಿ ಕೊಚ್ಚಿಹೋದ ಮಗ

ರಾಜ್ಯದಲ್ಲಿ 4 ದಿನ ಸುರಿಯಲಿದೆ ಧಾರಾಕಾರ ಮಳೆ: ನಾಳೆ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ದಶಕದ ಬಳಿಕ ನೀರಲ್ಲಿ ಮುಳುಗುತ್ತಿದೆ ಕಾರೇಹಳ್ಳಿ ಶ್ರೀ ರಂಗನಾಥಸ್ವಾಮಿ! ಕಣ್ತುಂಬಿಕೊಳ್ಳಲು ಹರಿದು ಬರ್ತಿದೆ ಜನಸಾಗರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
