ರಾಮನಗರ:ಚಲಿಸುತ್ತಿದ್ದ ಬೈಕ್​ ಮೇಲೆ ಮರ ಬಿದ್ದು ಯುವಕ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಕಿರಣ್ (29) ಮೃತ ದುರ್ದೈವಿ. ರಾಮನಗರ ತಾಲೂಕಿನ ಅಕ್ಕೂರು ಗ್ರಾಮದ ಕೆನರಾ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದ ಕಿರಣ್​, ಮಂಗಳವಾರ ಅಕ್ಕೂರು ಗ್ರಾಮದಿಂದ ರಾಮನಗರಕ್ಕೆ ಬೈಕ್​ನಲ್ಲಿ ಬರುತ್ತಿದ್ದ. ಮಳೆ ಹಿನ್ನೆಲೆ ನಿನ್ನೆ ರಾತ್ರಿ ಬಿರುಗಾಳಿ ಜೋರಾಗಿತ್ತು. ಕಿರಣ್​ ಇದ್ದ ಬೈಕ್​ ಮೇಲೆ ರಸ್ತೆಬದಿಯ ಮರ ಬಿದ್ದಿದೆ. ಗಂಭೀರ ಗಾಯಗೊಂಡ ಕಿರಣ್​ ಸ್ಥಳಕ್ಕೆ ಕೊನೆಯುಸಿರೆಳೆದರು.
ಆಂಧ್ರಪ್ರದೇಶದ ವಿಜಯವಾಡ ಮೂಲದ ಕಿರಣ್​, ರಾಮನಗರ ಟೌನ್​ನಲ್ಲಿ ಪತ್ನಿ ಮತ್ತು ಮಗು ಜತೆ ವಾಸವಿದ್ದರು. ಕಿರಣ್​ ಸಾವಿನ ಸುದ್ದಿ ಕೇಳಿ ಕಿರಣ್​ರ ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೊರವನಹಳ್ಳಿ ಸಮೀಪ ಘೋರ ಕೃತ್ಯ: 3 ವರ್ಷದ ಬಳಿಕ ಸಿಕ್ಕಿಬಿದ್ದವ ಬಾಯ್ಬಿಟ್ಟ ರಹಸ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಚಿತ್ರದುರ್ಗದ ಕಾಡೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ! ತುಂಬಾ ಇಷ್ಟಪಟ್ಟು ಮದ್ವೆಯಾದರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 8 =
Remember me
