ದಾವಣಗೆರೆ:ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ ದಾವಣಗೆರೆ ತಾಲೂಕು ಕಾಡಜ್ಜಿ ಬಳಿಯ ಹಳ್ಳ ತುಂಬಿ, ಸಮೀಪದ ಕೆಪಿಟಿಸಿಎಲ್ ಉಪ ಕೇಂದ್ರಕ್ಕೆ ನುಗ್ಗಿ, ಅಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಇಬ್ಬರು ಸಿಬ್ಬಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ.
ಉಪ ಕೇಂದ್ರದೊಳಗೆ 3 ರಿಂದ 4 ಅಡಿಯಷ್ಟು ನೀರು ನುಗ್ಗಿದ್ದರಿಂದ ಆಪರೇಟರ್ ಸಂತೋಷ ಕುಮಾರ್ ಮತ್ತು ಸಹಾಯಕ ಕೃಷ್ಣಪ್ರಸಾದ್ ಅಲ್ಲಿ ಸಿಕ್ಕಿ ಹಾಕಿಕೊಂಡಿದ್ದರು. ತಡರಾತ್ರಿ ದೊರೆತ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಹಗ್ಗದ ಸಹಾಯದಿಂದ ಕಾರ್ಯಾಚರಣೆ ನಡೆಸಿ ಇಬ್ಬರನ್ನು ರಕ್ಷಿಸಿದರು.
ಕಾಡಜ್ಜಿ ಗ್ರಾಮದಲ್ಲಿ ಮಳೆಯಿಂದ ಮರ ಬಿದ್ದಿದ್ದರಿಂದ ತಮ್ಮ ವಾಹನ ಮುಂದೆ ಹೋಗಲು ಆಗಲಿಲ್ಲ. ರಭಸದಿಂದ ಹರಿಯುತ್ತಿದ್ದ ಹಳ್ಳವನ್ನು ದಾಟಿ ಹೋಗಿ ಕಾರ್ಯಾಚರಣೆ ನಡೆಸಲಾಯಿತು ಎಂದು, ನೇತೃತ್ವ ವಹಿಸಿದ್ದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ ತಿಳಿಸಿದರು.
ದಾವಣಗೆರೆ ನಗರದ ಹೊರವಲಯದ ಬೈಪಾಸ್ ನಲ್ಲಿರುವ ಹದಡಿ ರೋಡ್​ನ ಸೇತುವೆ ಕೆಳಗೆ ನೀರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಕಾರೊಂದನ್ನು ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದರು.
ಮಣಪ್ಪುರಂ ಗೋಲ್ಡ್​ ಲೋನ್​ ಕಚೇರಿಗೆ ನುಗ್ಗಿ 15 ಕೆಜಿ ಚಿನ್ನ ದರೋಡೆ! ಎನ್​ಕೌಂಟರ್​ಗೆ ಇಬ್ಬರು ಬಲಿ

‘ಮಹಾ’ ಮಳೆಗೆ ಗೋಡೆ ಕುಸಿದು 14 ಮಂದಿ ಸಾವು! ವರುಣನ ಆರ್ಭಟಕ್ಕೆ ತತ್ತರಿಸಿದ ವಾಣಿಜ್ಯ ನಗರಿ

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ನಿರ್ದೇಶಕರು ಪುಡಂಗಿ ಅಲ್ಲ, ಅವ್ರಿಗೆ ಕೊಂಬೂ ಇರಲ್ಲ.. ದಯವಿಟ್ಟು ಯೋಚಿಸಿ ಮಾತಾಡಿ: ದರ್ಶನ್​ಗೆ ಪ್ರೇಮ್​ ಎಚ್ಚರಿಕೆ

ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − one =
Remember me
