ಯಲಬುರ್ಗಾ:ಕೊಪ್ಪಳ ಜಿಲ್ಲಾದ್ಯಂತ ಭಾನುವಾರ ಗುಡುಗು- ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲಿಗೆ ರೈತ ಮಹಿಳೆಯರಿಬ್ಬರು ಬಲಿಯಾಗಿದ್ದಾರೆ. ಮೂರು ಗಾಯಗೊಂಡಿದ್ದಾರೆ.
ದೇವಮ್ಮ ಯಮನಪ್ಪ ಮುದೇನೂರು (55) ಮತ್ತು ರೇಷ್ಮಾ ಕೊಟ್ರೇಶ ಛಲವಾದಿ (27) ಮೃತರು. ತಾಲೂಕಿನ ಚಿಕ್ಕಮ್ಯಾಗೇರಿಯಲ್ಲಿ ಇವರಿಬ್ಬರೂ ಎಂದಿನಂತೆ ಭಾನುವಾರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಕಳೆ ಕೀಳುವಾಗ ಮಳೆ ಬಂದ ಕಾರಣ ಆಶ್ರಯಕ್ಕಾಗಿ ಮರದ ಕೆಳಗೆ ನಿಂತಿದ್ದರು, ಈ ವೇಳೆ ಸಿಡಿಲು ಬಡಿದಿದೆ.
ಘಟನೆಯಲ್ಲಿ ಯಮನವ್ವ ಮುದೇನೂರು, ಅನ್ನಕ್ಕ ಛಲವಾದಿ, ರತ್ನವ್ವ ಸುಣಗಾರ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.
PSI ಜತೆ ಅನುಚಿತ ವರ್ತನೆ: 6 ಪೇದೆಗಳ ಸಸ್ಪೆಂಡ್​​

ಕೊರಟಗೆರೆ ಪಟ್ಟಣದಲ್ಲಿ ಡಾಂಬರು ಡ್ರಮ್ ಸಿಡಿದು ಐವರಿಗೆ ಅಂಟಿಕೊಂಡ ಟಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 20 =
Remember me
