ಮೈಸೂರು:‘ನಾನು ಬಡವ, ನನ್ನ ಕತ್ತು ಸೀಳ ಬೇಡಿ’ ಎಂದು ಮೈಸೂರು ಜಿಲ್ಲೆ ನಂಜನಗೂಡು ಮತ್ತು ಟೀ.ನರಸೀಪುರ ತಾಲೂಕುಗಳಲ್ಲಿ ಬೀದಿಬದಿ ವ್ಯಾಪಾರಸ್ಥರ ವಿಭಿನ್ನ ರೀತಿಯ ಅಭಿಯಾನ ಶುರು ಮಾಡಿದ್ದಾರೆ.
ಉದಯಪುರದಲ್ಲಿ ಟೈಲರ್​ ಕನ್ಹಯ್ಯರ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ರಾಜ್ಯದಲ್ಲೂ ಹಿಂದುಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸುತ್ತಿವೆ. ಮೈಸೂರು ಜಿಲ್ಲೆಯಲ್ಲೂ ಟೈಲರ್​ ಕನ್ಹಯ್ಯ ಹತ್ಯೆ ಖಂಡಿಸಿ ವಿಭಿನ್ನ ರೀತಿಯಲ್ಲಿ ಅಭಿಯಾನ ಆರಂಭಿಸಲಾಗಿದೆ.

ಹಿಂದು ಕಾರ್ಯಕರ್ತರು ಮತ್ತು ಹಿಂದು ವ್ಯಾಪಾರಸ್ಥರು ‘ನಾನು ಸತ್ಯ ಹೇಳಲ್ಲ, ಸತ್ಯ ಹೇಳುವವರ ಪರವೂ ನಿಲ್ಲಲ್ಲ. ನಾನು ಬಡವ, ನನ್ನ ಕತ್ತು ಸೀಳಬೇಡಿ’ ಎಂಬ ಬರಹವುಳ್ಳ ಪೋಸ್ಟರ್​ ಹಿಡಿದು ಅಭಿಯಾನ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ 2 ಸಾವಿರ ಅಗ್ನಿಶಾಮಕ ಸಿಬ್ಬಂದಿ ನೇಮಕ: ಗೃಹ ಸಚಿವ ಜ್ಞಾನೇಂದ್ರ

ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 11 =
Remember me
