ಬೆಂಗಳೂರು:ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಗೆ ಅಚ್ಚರಿ ರೂಪದಲ್ಲಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಸಿರುವ ಕಾಂಗ್ರೆಸ್​, ಜೆಡಿಎಸ್​ ಅಭ್ಯರ್ಥಿ ಪಾಲಿಗೆ ಸಂಕಷ್ಟ ತಂದೊಡ್ಡಿದೆ. ನಿನ್ನೆ ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿದ್ದ ಕುಪ್ಪೇಂದ್ರ ರೆಡ್ಡಿ, ತನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಇದ್ದಕ್ಕಿದ್ದಂತೆ ಕಾಂಗ್ರೆಸ್‌ 2ನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದೇಕೆ? ಅಚ್ಚರಿ ರಾಜ್ಯ ನಾಯಕರ ಲೆಕ್ಕಾಚಾರ ಏನಿರಬಹುದು? ಎಂಬ ಪ್ರಶ್ನೆಗಳು ಉದ್ಭವಿಸಿವೆ. ಕಾಂಗ್ರೆಸ್​ನ ಲೆಕ್ಕಾಚಾರ ಏನಿರಬಹುದು ಎಂಬುದಕ್ಕೆ ಇಲ್ಲಿದೆ ಉತ್ತರ.
https://www.vijayavani.net/a-rajyasabha-election-congress-2nd-candidate-is-mansur-ali/
PSI ಪರೀಕ್ಷೆಯಲ್ಲಿ ಅಕ್ರಮ: ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ಕೊನೆಗೂ ಅರೆಸ್ಟ್​! ಗಂಡನೂ ಸಿಕ್ಕಿಬಿದ್ದ

40 ದಿನದ ಮಗು ಹೊಟ್ಟೆಯಲ್ಲಿ ಭ್ರೂಣ! ಹೊಟ್ಟೆ ಉಬ್ಬರಿಸಿದೆ, ಮೂತ್ರ ವಿಸರ್ಜಿಸುತ್ತಿಲ್ಲ… ಎಂದು ಆಸ್ಪತ್ರೆಗೆ ಹೋದವರಿಗೆ ಶಾಕ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × one =
Remember me
